Month: September 2024

ಅರೆಹೊಳೆ; ಹಳ್ಳಿಮಾರ್ಟ್ ಸೂಪರ್ ಮಾರ್ಕೆಟ್ ಉದ್ಘಾಟನೆ,ಸೂಪರ್ ಮಾರ್ಕೆಟ್‌ನಿಂದ ಗ್ರಾಮೀಣ ಜನರಿಗೆ ಅನೂಕೂಲವಾಗಲಿ : ಸಚಿವ ಮಂಕಾಳ ಎಸ್.ವೈದ್ಯ

ಬೈಂದೂರು: ಹಳ್ಳಿಮಾರ್ಟ್ ಹವಾನಿಯಂತ್ರಣ ಮಹಾಗಣಪತಿ ಸೂಪರ್ ಮಾರ್ಕೇಟ್ ಅರೆಹೊಳೆಯಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.ಬಂದರು,ಮೀನುಗಾರಿಕೆ ಮತ್ತು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ಹಳ್ಳಿಮಾರ್ಟ್ ಶ್ರೀ ಮಹಾಗಣಪತಿ ಸೂಪರ್ ಮಾರ್ಕೇಟ್ ಉದ್ಘಾಟಿಸಿ ಮಾತನಾಡಿ ಅರೆಹೊಳೆ ಗ್ರಾಮೀಣ ಪ್ರದೇಶ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದು ಬಹಳ ಶ್ಲಾಘನೀಯವಾಗಿದೆ. ಗ್ರಾಮೀಣ…

ಕಳೆದುಹೋದ ಮೊಬೈಲ್ನ್ ನ್ನು ಪ್ರಾಮಾಣಿಕವಾಗಿ ಹಿಂತಿರುಗಿಸಿದ ಜೇಸಿ ಜಯಂತ ಪೂಜಾರಿ

ಶಿರೂರು: ರಸ್ತೆಯಲ್ಲಿ ಸಿಕ್ಕಿದ್ದ ಇಪ್ಪತೈದು ಸಾವಿರ ಮೌಲ್ಯದ ಮೊಬೈಲನ್ನು ಪ್ರಾಮಾಣಿಕವಾಗಿ ಶಿರೂರಿನ ಜೇಸಿ ಜಯಂತ ಪೂಜಾರಿ ಬಪ್ಪನಬೈಲು ಇವರು ಕಳೆದುಕೊಂಡ ವ್ಯಕ್ತಿಗೆ ಹಿಂದಿರಿಗಿಸಿದ್ದಾರೆ.ಜಯಂತ ಪೂಜಾರಿ ಇವರು ಜೆಸಿ ಕಾಯ೯ದಶಿ೯ಯಾಗಿದ್ದಾರೆ ಇವರು ಬೈಂದೂರಿನ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಶಿಲಾನ್ಯಾಸ ಕಾರ್ಯಕ್ರಮ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಶ್ರೀ ಗುರು ಸಾರ್ವಭೌಮರ ನೂತನ ಶಿಲಾಮಯ ಗರ್ಭಗ್ರಹದ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತುಕುತ್ಯಾರು ಕೇಂಜ ಶ್ರೀಧರ ತಂತ್ರಿ ಹಾಗೂ ಮಠದ ಪ್ರಧಾನ ಅರ್ಚಕರಾದ ಸುಬ್ರಾಯ ನಾವಡ ಇವರ…

ಶಿರೂರು; ಬೈಂದೂರು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ,ಸೋಲು ಮತ್ತು ಗೆಲುವನ್ನು ಸಮಾನ ರೀತಿಯಲ್ಲಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ಬೆಳೆಸಿದಾಗ ಯುವ ವಿದ್ಯಾರ್ಥಿಗಳು ಉತ್ತಮ ಸಮಾಜವನ್ನು ನಿರ್ಮಿಸಲು ಸಾದ್ಯ;ಮಂಜುನಾಥ ಪೈ

ಶಿರೂರು: ಬೈಂದೂರು ತಾಲೂಕು ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ 2024ನೇ ಸಾಲಿನ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ನಡೆಯಿತು. ಸ.ಪ.ಪೂ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ ತಾಲೂಕು ಮಟ್ಟದ…

ಜೆಸಿಐ ಶಿರೂರು ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಸಮ್ಮಾನ ಕಾರ್ಯಕ್ರಮ

ಶಿರೂರು: ಜೆಸಿಐ ಶಿರೂರು ಇದರ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಸ.ಕಿ.ಪ್ರಾ.ಶಾಲೆ ಆಲಂದೂರಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕಳೆದ ಹಲವು ವರ್ಷಗಳಿಂದ ಶಿರೂರಿನಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸಿದ ಚಂದ್ರ ಕೊಠಾರಿ ಯವರನ್ನು ಶಿರೂರು ಜೆಸಿಐ…

ಸೆ.07 ಹಾಗೂ 08 ರಂದು ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ ಕರಾವಳಿ 26ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 26ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 07 ಹಾಗೂ 08 ರಂದು ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ. ಕಾರ್ಯಕ್ರಮಗಳ ವಿವರ: ಸೆ.07 ರಂದು ಬೆಳಿಗ್ಗೆ ಗಣೇಶನ ವಿಗ್ರಹ ಪ್ರತಿಷ್ಠಾಪನೆ,ಮದ್ಯಾಹ್ನ…