Month: November 2024

ಅಳ್ವೆಗದ್ದೆ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಿಧಿ ಕುಂಭ ಸ್ಥಾಪನೆ

ಶಿರೂರು; ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಿರೂರು ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ಗರ್ಭಗುಡಿಯ ನಿಧಿ ಕುಂಭ ಸ್ಥಾಪನೆ  ಶುಕ್ರವಾರ ದೇವಸ್ಥಾನದ ಆವರಣದಲ್ಲಿ ನಡೆಯಿತು.ತಂತ್ರಿಗಳಾದ ವೇ.ಮೂ ರಾಮಚಂದ್ರ ಭಟ್ ಶಿರಾಲಿ ಇವರ ಮಾರ್ಗದರ್ಶನದಲ್ಲಿ  ಧಾರ್ಮಿಕ ವಿಧಿ ವಿಧಾನಗಳು…

ಬೈಂದೂರು ಬಿಜೆಪಿ ಮಂಡಲ ವತಿಯಿಂದ ವಕ್ಪ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ದ ಬೈಂದೂರಿನಲ್ಲಿ ಬ್ರಹತ್ ಪ್ರತಿಭಟನೆ

ಬೈಂದೂರು; ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಇದರ ವತಿಯಿಂದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ದ ಬೃಹತ್ ಪ್ರತಿಭಟನೆ ಬೈಂದೂರು ತಾಲೂಕು ಆಡಳಿತ ಕಛೇರಿ ಎದುರು ನಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ…

87ನೇ ಅಖಿಲ  ಭಾರತ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಕನ್ನಡ ರಥಯಾತ್ರೆಗೆ ಬೈಂದೂರಿನಲ್ಲಿ ಅದ್ದೂರಿ ಸ್ವಾಗತ, ಕನ್ನಡ ಭಾಷೆಯ ಬಗ್ಗೆ ಕೀಳರಿಮೆ ಸಲ್ಲದು:ಶಾಸಕ ಗುರುರಾಜ ಗಂಟಿಹೊಳೆ

ಬೈಂದೂರು: ಡಿಸೆಂಬರ್ 20, 21 ಹಾಗೂ 22 ರಂದು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ  ಭಾರತ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದ ಅಂಗವಾಗಿ ಕನ್ನಡ ರಥಯಾತ್ರೆ ಬೈಂದೂರಿಗೆ ಮಂಗಳವಾರ ಆಗಮಿಸಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಬೈಂದೂರು ತಾಲೂಕು…

ಬೈಂದೂರು ಉತ್ಸವ -2024 ವಿಚಾರಗೋಷ್ಠಿ ಕಾರ್ಯಕ್ರಮ,ಮಾಧ್ಯಮ ಪ್ರಚಲಿತ ಸವಾಲಿನೊಂದಿಗೆ ಸೆಣಸಬೇಕಿದೆ: ವರದೇಶ್ ಹಿರೇಗಂಗೆ

ಬೈಂದೂರು; ಸಮೃದ್ದ ಬೈಂದೂರು ಟ್ರಸ್ಟ್ ಇದರ ವತಿಯಿಂದ ನಡೆದ ಬೈಂದೂರು ಉತ್ಸವದ ಅಂಗವಾಗಿ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿವೃದ್ದಿ ಪತ್ರಿಕೋಧ್ಯಮ -ವಾಸ್ತವ,ಸವಾಲು ಮತ್ತು ಸಾಧ್ಯತೆಗಳು ಇದರ ವಿಚಾರಗೋಷ್ಠಿ ಕಾರ್ಯಕ್ರಮ ಬೈಂದೂರು ಗಾಂಧಿ ಮೈದಾನದ ಸಭಾ ವೇದಿಕೆಯಲ್ಲಿ ನಡೆಯಿತು.…

ಬೈಂದೂರು ಉತ್ಸವ -2024 ಸಮಾರೋಪ ಸಮಾರಂಭ,ಉತ್ಸವದ ಮೂಲಕ ಬೈಂದೂರು ಇನ್ನಷ್ಟು ಹೊಸತನಕ್ಕೆ ತೆರೆದುಕೊಂಡಿದೆ;ಕೋಟ ಶ್ರೀನಿವಾಸ ಪೂಜಾರಿ

ಬೈಂದೂರು: ಒಂದು ಕ್ಷೇತ್ರದ ಪ್ರಗತಿ ಎನ್ನುವುದು ಕೇವಲ ಅಲ್ಲಿನ ಅಭಿವೃದ್ದಿ ಕಾರ್ಯ ಅಥವಾ ರಾಜಕೀಯ ಚಟುವಟಿಕೆಯಿಂದ ಮಾತ್ರ ಗುರುತಿಸುವುದಿಲ್ಲ ಬದಲಾಗಿ ಜನರ ಅಭಿಲಾಷೆಗಳಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಕೂಡ ಜನಸಾಮಾನ್ಯರ ಕರ್ತವ್ಯ.ಬೈಂದೂರು ಉತ್ಸವದ ಮೂಲಕ ಹೊಸ ಪರಿಕಲ್ಪನೆಯ ಅನಾವರಣವಾಗಿದೆ.ಈ ಮೂಲಕ ಬೈಂದೂರು…