Month: December 2024

ಬೈಂದೂರು ಬಾವಿಯಲ್ಲಿ ಸೆರೆಸಿಕ್ಕ ಚಿರತೆ

ಬೈಂದೂರು: ಚಿರತೆಯೊಂದು ಬಾವಿಗೆ ಬಿದ್ದು ಅರಣ್ಯ ಇಲಾಖೆ ಅಧೀಕಾರಿಗಳು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೈಂದೂರು ಗ್ರಾಮದ ಗೊಳಿಬೇರು ಎಂಬಲ್ಲಿ ನಡೆದಿದೆ.ಇಲ್ಲಿನ ರಾಮ ಪೂಜಾರಿ ಮನೆ ಬಾವಿ ಯಲ್ಲಿ ಚಿರತೆ ಬಿದ್ದಿದ್ದು ತಕ್ಷಣ ಅರಣ್ಯ ಇಲಾಖೇಯ ಅದಿಕಾರಿಗಳಿಗೆ ಮಾಹಿತಿ ನೀಡಲಾಯಿತು.ಸ್ಥಳಕ್ಕೆ ಬೇಟಿ ನೀಡಿದ…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ನಿರ್ದೇಶಕರ ಆಡಳಿತ ಮಂಡಳಿ ಚುನಾವಣೆ, ಭರ್ಜರಿ ಗೆಲುವು ಸಾಧಿಸಿದ ನಾರಾಯಣ ಹೆಗ್ಡೆ ಮತ್ತು ತಂಡ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ನೇತೃತ್ವದ ತಂಡ ಭರ್ಜರಿ ಗೆಲುವು ಸಾಧಿಸಿದೆ.ಒಟ್ಟು ಎಲ್ಲಾ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.ಕಾಂಗ್ರೆಸ್ ಬೆಂಬಲಿತ ಹಾಗೂ ಸಮನ್ವಯ ಸಹಕಾರಿ ಬಳಗ ಎಲ್ಲಾ…

ಬೈಂದೂರು ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸಮಸ್ ಹಬ್ಬ ಆಚರಣೆ

ಬೈಂದೂರು: ಐತಿಹಾಸಿಕ ಪ್ರಸಿದ್ದ ಬೈಂದೂರು ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಬೈಂದೂರಿನ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೋ, ರೆ.ಫಾ. ಜೋನ್ ಸಿಕ್ವೇರಾ ಹಾಗೂ ರೆ.ಫಾ .ಜೋಸ್ವಿನ್ ಪಿರೇರಾ ರವರ ನೇತ್ರತ್ವದಲ್ಲಿ ರವಿವಾರ ರಾತ್ರಿ ಶ್ರದ್ಧಾಪೂರ್ವಕವಾಗಿ ಆಚರಿಸಿ ಸಂಭ್ರಮಿಸಿದರು.ಬೆಳಿಗ್ಗೆ ಚರ್ಚ್‌ನಲ್ಲಿ…

ಡಿಸೆಂಬರ್ 26 ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿರ್ದೇಶಕ ಮಂಡಳಿ ಚುನಾವಣೆ, ಚುನಾವಣಾ ದಿನಾಂಕದ ವರೆಗೂ ಗುರುತು ಚೀಟಿ ಪಡೆಯಲು ಅವಕಾಶ

ಬೈಂದೂರು: ಪ್ರತಿಷ್ಟಿತ ಬೈಂದೂರು ವ್ಯವಸಾಯ ಸೇವಾ ಸಹಕಾರ ಸಂಘ ಇದರ ಮುಂದಿನ ಐದು ವರ್ಷದ ಅವಧಿಯ ನಿರ್ದೇಶಕ ಮಂಡಳಿಯ ಚುನಾವಣೆ ಡಿಸೆಂಬರ್ 26 ರಂದು ನಡೆಯಲಿದೆ. ಬಿರುಸಿನ ಚುನಾವಣಾ ಪ್ರಚಾರ ನಡೆಯುತ್ತಿದ್ದು ಯಶಸ್ವಿ ಚುನಾವಣೆ ನಡೆಸಲು ಇಲಾಖೆ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ.ಈ…

ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.)ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ,ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ರೋಟರಿ ಕ್ಲಬ್ ಬೈಂದೂರು,ರಕ್ತನಿಧಿ ಕೆ.ಎಂ.ಸಿ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಡಿ.29 ರಂದು ಪೂರ್ವಾಹ್ನ 9 ಗಂಟೆಗೆ…

ಡಿ.24 ಜೆಸಿಐ ಉಪ್ಪುಂದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಬೈಂದೂರು: ಜೆಸಿಐ ಉಪ್ಪುಂದ ಇದರ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಡಿ.24 ರಂದು ಸಂಜೆ 6:30ಕ್ಕೆ ಮಾತೃಶ್ರೀ ಸಭಾ ಭವನ ಶಾಲೆಬಾಗಿಲು ಉಪ್ಪುಂದದಲ್ಲಿ ನಡೆಯಲಿದೆ. ಮುಖ್ಯಅತಿಥಿಗಳಾಗಿ ಸುಮುಖ ಗ್ರೂಪ್ ಸಂಸ್ಥೆಯ ಬಿ.ಎಸ್.ಸುರೇಶ ಶೆಟ್ಟಿ,ವಲಯಾಧ್ಯಕ್ಷ ಅಭಿಲಾಷ ಬಿ.ಎ,ಬೈಂದೂರು ತಾಲೂಕು…

ಗಂಗಾನಾಡು ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ,ಶಾಲಾ ಹಂತದಲ್ಲೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಉತ್ತಮ ಭವಿಷ್ಯ ಸಾಧ್ಯ;ಅಜಯ್ ಭಂರ್ಡಾಕರ್

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗಾನಾಡು ಇದರ ವಾರ್ಷಿಕ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂರ್ಡಾಕರ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.ಮಕ್ಕಳನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತ…

ಶಿರೂರು; ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ, ಕ್ರೀಡೆ ಸಂಘಟನೆಯ ಜೊತೆಗೆ ಸೌಹಾರ್ಧತೆಯನ್ನು ಬೆಳೆಸುತ್ತದೆ:ಕೆ.ಗೋಪಾಲ ಪೂಜಾರಿ

ಶಿರೂರು: ದಿನ್ನಾ ಪ್ರೆಂಡ್ಸ್ ಕ್ರಿಕೆಟರ್‍ಸ್ ಶಿರೂರು ಹಾಗೂ ಗ್ರಾ.ಪಂ ಸದಸ್ಯರಾದ ಉದಯ ಪೂಜಾರಿ ಇವರ ನೇತ್ರತ್ವದಲ್ಲಿ  6ನೇ ವರ್ಷದ ಹೊನಲು ಬೆಳಕಿನ 30 ಗಜಗಳ ಐ.ಪಿ.ಎಲ್ ಮಾದರಿಯ ಕ್ರಿಕೆಟ್ ಪಂದ್ಯಾಟ ಶ್ರೀ ಬ್ರಹ್ಮಲಿಂಗೇಶ್ವರ ಟ್ರೋಪಿ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ…

ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಶಿರೂರು: ಪಿ.ಎಂ.ಶ್ರೀ  ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2024ನೇ ಸಾಲಿನ ಹಳೆ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಶಾಲೆಯ ಮೈದಾನದಲ್ಲಿ ನಡೆಯಿತು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಈ…

ಶಿರೂರು ಕರಿಕಟ್ಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ

ಶಿರೂರು: ವಾಹನವನ್ನು ಓವರ್‌ಟೇಕ್ ಮಾಡುವ ರಭಸದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಬೆಳಿಗ್ಗೆ ಶಿರೂರು ಸಮೀಪದ ಕರಿಕಟ್ಟೆ ಎಂಬಲ್ಲಿ ನಡೆದಿದೆ. ಮುರುಡೇಶ್ವರದಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದ ಕಾರು ಓವರ್‌ಟೇಕ್ ಮಾಡುವ ರಭಸದಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.ಕಾರಿನಲ್ಲಿರುವ…