Month: February 2025

ಜೆಸಿಐ ಶಿರೂರು ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್  ಕಾರ್ಯಕ್ರಮ

ಶಿರೂರು: ಜೆಸಿಐ ಶಿರೂರು ರೂರಲ್ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್  ಕಾರ್ಯಕ್ರಮದಲ್ಲಿ ಕಳೆದ ಹಲವಾರು ವರ್ಷಗಳಿಂದ  ಶಿರೂರಿನ ಬ್ಯಾಂಕ್ ಆಫ್ ಬರೋಡಾದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿರುವ ಸಂಜೀವ ಪೂಜಾರಿ ಬಪ್ಪನಬೈಲು ರವರನ್ನು ಶಿರೂರು ಜೆಸಿಐ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ…

ಬೈಂದೂರು ಹೋಲಿಕ್ರಾಸ್ ಚರ್ಚಿನ ವಾರ್ಷಿಕ ಉತ್ಸವ ತೆರಾಲಿ ಹಬ್ಬ ಸಂಪನ್ನ

ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿನ ವಾರ್ಷಿಕ ಉತ್ಸವ ತೆರಾಲಿ ಹಬ್ಬವು ಸಂಭ್ರಮ ಸಡಗರದಿಂದ ನಡೆಯಿತು. ಕುಂದಾಪುರ ವಲಯದ ಮುಖ್ಯ ಧರ್ಮಗುರು ರೆ. ಫಾ. ಪಾವ್ಲ್ ರೇಗೋ ಬಲಿಪೂಜೆಯ ಪ್ರಧಾನ ಗುರುಗಳಾಗಿ ಬಲಿಪೂಜೆ ನೆರವೇರಿಸಿದರು. ಹಿಂದಿನ ದಿನದ ಹಬ್ಬದ ಧಾರ್ಮಿಕ ವಿಧಿ ವಿಧಾನಗಳನ್ನು…

ದುಬೈ:ಪ್ರವಾಸಿ ನಾಖುದಾ ಶಿರೂರು ಸಂಘಟನೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಮರಹಬಾ ರಮ್ಜಾನ್ ಕುಟುಂಬ ಸ್ನೇಹ ಸಮ್ಮಿಲನ ಕೂಟ

ದುಬೈ: ಉಡುಪಿ ಜಿಲ್ಲೆಯ ಶಿರೂರು ಮೂಲದ ನಾಖುದಾ ಸಮುದಾಯದವರ “ಪ್ರವಾಸಿ ನಾಖುದಾ ಶಿರೂರು” ಸಂಘಟನೆಯು ಪ್ರಥಮ ವಾರ್ಷಿಕೋತ್ಸವ ಹಾಗೂ ಮರಹಬಾ ರಮ್ಜಾನ್ ಕುಟುಂಬ ಸ್ನೇಹ ಸಮ್ಮಿಲನ ಕೂಟವನ್ನು ಫೆಬ್ರವರಿ 23ರಂದು ಯುಎಇಯ ದುಬೈನ ಅಲ್ ರಶೀದಿಯಾ ಪಾರ್ಕ್‌ನಲ್ಲಿ ಅದ್ಧೂರಿಯಿಂದ ಆಯೋಜಿಸಿದರು. ಈ…

ಬೈಂದೂರು, ಶಿರೂರು ವಿವಿಧ ಕಡೆಗಳಲ್ಲಿ ಸಂಭ್ರಮದ ಮಹಾಶಿವರಾತ್ರಿ

ಬೈಂದೂರು: ಐತಿಹಾಸಿಕ ಪ್ರಸಿದ್ದ ಶ್ರೀ ಸೋಮೇಶ್ವರ ದೇವಸ್ಥಾನ ಪಡುವರಿ ಬೈಂದೂರು ಇದರ ಮಹಾಶಿವರಾತ್ರಿ ಮಹೋತ್ಸವ ಬುಧವಾರ ನಡೆಯಿತು. ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ರುದ್ರಾಭಿಷೇಕ,ರುದ್ರಹೋಮ,ಬಿಲ್ವರ್ಚನೆ,ವಿಶೇಷ ಪೂಜೆ ನಡೆಯಿತು.ಸಾವಿರಾರು ಭಕ್ತಾಧಿಗಳು ದೇವರ ದರ್ಶನ ಪಡೆದು ಪುನೀತರಾದರು.ಸಂಜೆ  ತಾಲೂಕು ಮಟ್ಟದ ಭಜನಾ ಕುಣಿತ ಸ್ಪರ್ಧೆ ನಡೆಯಲಿದೆ.…

ವನಕೊಡ್ಲು ಶ್ರೀ ಮಹಾಲಿಂಗೆಶ್ವರ ದೇವಸ್ಥಾನದಲ್ಲಿ ಸಂಭ್ರಮದ ಮಹಾಶಿವರಾತ್ರಿ

ಬೈಂದೂರು: ಬೈಂದೂರಿನ ಪ್ರಸಿದ್ದ ಒಣಕೊಡ್ಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಶಿವರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು.ಭಕ್ತರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಶಿವರಾತ್ರಿ ದಿನದಂದು ಲಿಂಗ ಮುಟ್ಟಿ ಪೂಜಿಸುವುದು ಇಲ್ಲಿನ ವಿಶೇಷತೆಯಾಗಿದೆ.ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಯಡ್ತರೆ…

ಶಿರೂರು ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಚೈನ್ ಅಪಹರಣ

ಶಿರೂರು; ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ಸೋಮವಾರ ಸಂಜೆ 6 ಗಂಟೆಯ ಹೊತ್ತಿಗೆ ನಡೆದಿದೆ. ಕುಂದಾಪುರ ಕಾಲೇಜಿನಿಂದ ಕರಿಕಟ್ಟೆ ಕ್ರಾಸ್ ಬಳಿ ಬಸ್ ಇಳಿದು ಅಳ್ವೆಗದ್ದೆ…

ಶಿರೂರು: ಶಟಲ್ ಪಂದ್ಯಾಟ ಎ.ಬಿ.ಸಿ ಬೈಂದೂರು ತಂಡ ಚಾಂಪಿಯನ್

ಶಿರೂರು: ನಾಖುದಾ ಬ್ಯಾಡ್ಮಿಂಟನ್ ಕ್ಲಬ್ ಕೆಸರಕೋಡಿ ಶಿರೂರು ಇದರ ವತಿಯಿಂದ ನಡೆದ ಹೊನಲು ಬೆಳಕಿನ ಶಟಲ್ ಪಂದ್ಯಾಟದಲ್ಲಿ ಎ.ಬಿ.ಸಿ ಬೈಂದೂರು ತಂಡದ ನವೀನ್ ಹಾಗೂ ನಿಖೀಲ್ ಪ್ರಥಮ ಸ್ಥಾನ ಪಡೆದರು.ಶಿರೂರಿನ ಜಾಶೀರ್ ಅಹ್ಮದ್ ಡಾಂಗಿ ಹಾಗೂ ಡಾಂಗಿ ಮಹ್ಮದ್ ಜಲೀಲ್ ದ್ವಿತೀಯ…

ಉಪ್ಪುಂದ: ಅಮ್ಮ ಹಚ್ಚಿದ ಹಣತೆ ಕವನ ಸಂಕಲನ ಅನಾವರಣ ಕಾರ್ಯಕ್ರಮ,ಸಾಹಿತ್ಯದ ಆಸಕ್ತಿ ಬದುಕಿಗೆ ಉತ್ಸಾಹ ನೀಡುತ್ತದೆ;ಉಪ್ಪುಂದ ಚಂದ್ರಶೇಖರ ಹೊಳ್ಳ

ಬೈಂದೂರು: ಶ್ರೀನಿವಾಸ ಅಕ್ಕಿಅಂಗಡಿ ಸದ್ಬಾವನಾ ವೇದಿಕೆ,ಕುಂದ ಅಧ್ಯಯನ ಕೇಂದ್ರ ಇದರ ಸಹಯೋಗದಲ್ಲಿ  ಸೀತಾ ಶ್ರೀನಿವಾಸರವರ  ಅಮ್ಮ ಹಚ್ಚಿದ ಹಣತೆ ಕವನ ಸಂಕಲನ ಅನಾವರಣ ಕಾರ್ಯಕ್ರಮ ಉಪ್ಪುಂದ ಶಂಕರ ಕಲಾಮಂದಿರದಲ್ಲಿ ನಡೆಯಿತು. ಕುಂದ ಅಧ್ಯಯನ ಕೇಂದ್ರದ ಸ್ಥಾಪಕ ಅಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ…

ಕುಂಭಮೇಳ ಯಾತ್ರೆಗೆ ತೆರಳಿದ್ದ ಶಿರೂರು ವ್ಯಕ್ತಿ ನಾಪತ್ತೆ

ಶಿರೂರು; ಕುಂಭಮೇಳ ಯಾತ್ರೆಗೆ ತೆರಳಿದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಶಿರೂರು ಗ್ರಾಮದ ಅಳ್ವೆಗದ್ದೆ ನಿವಾಸಿ ಶ್ರೀಧರ ಮೊಗೇರ (50) ಕಾಣೆಯಾಗಿದ್ದಾರೆ.ಶಿರೂರಿನಿಂದ ಫೆ. 22 ರಂದು ಒಟ್ಟು 30 ಜನರು ಕಾಶಿ ,ಪ್ರಯಾಗ್‌ರಾಜ್ ,ಅಯೋಧ್ಯ ಯಾತ್ರೆಗೆ ತೆರಳಿದ್ದರು.ಕಾಶಿ ಯಾತ್ರೆ ಮುಗಿಸಿ ಬೆಳಿಗ್ಗೆ…

ಹೇರಂಜಾಲು ಗುಡೇ ದೇವಸ್ಥಾನ ಏತ ನೀರಾವರಿ ಯೋಜನೆ,ರೈತರ ವಿಶ್ವಾಸ ಪಡೆದು ಕಾಮಗಾರಿ ಪೂರ್ಣಗೊಳ್ಳಲಿದೆ:ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಬೈಂದೂರು; ಸುಮಾರು 72 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಹೇರಂಜಾಲು ಗುಡೇ ದೇವಸ್ಥಾನ ಏತ ನೀರಾವರಿ ಯೋಜನೆಗಳ ಕುರಿತು ಕಳೆದ ಕೆಲವು ಸಮಯದಿಂದ ರೈತರ ವಿರೋಧ ಹಾಗೂ ಗೊಂದಲಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ.ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲು ರೈತರ…