ಲೋಕಕಲ್ಯಾಣಾರ್ಥವಾಗಿ ಫೆ.26 ರಂದು ಮುರ್ಡೇಶ್ವರಕ್ಕೆ 15ನೇ ವರ್ಷದ ಬೃಹತ್ ಪಾದಯಾತ್ರೆ
ಭಟ್ಕಳ: ಲೋಕಕಲ್ಯಾಣಾರ್ಥವಾಗಿ ರಂಜನ್ ಗ್ಯಾಸ್ ಏಜೆನ್ಸಿಯ ಆಶ್ರಯದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಫೆ.26 ರಂದು ವಿಶ್ವ ಪ್ರಸಿದ್ಧ ಮಹಾಶಿವನ ತಾಣ ಮುರ್ಡೇಶ್ವರಕ್ಕೆ 15ನೇ ವರ್ಷದ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತಾರಾಮ…