ಲಾವಣ್ಯ(ರಿ.)ಬೈಂದೂರು 48ನೇ ವಾರ್ಷಿಕೋತ್ಸವ ಹಾಗೂ ರಂಗಪಂಚಮಿ -2025 ರಂಗೋತ್ಸವ ಉದ್ಘಾಟನೆ,ಲಾವಣ್ಯ ಸಂಸ್ಥೆ ಕಲಾಭೂಮಿಯನ್ನು ಬೆಳೆಸಿದ ಹಿರಿಮೆ ಬೈಂದೂರಿನ ಹೆಮ್ಮೆಯಾಗಿದೆ;ಜತೀಂದ್ರ ಮರವಂತೆ
ಬೈಂದೂರು: ನಾಟಕಗಳು ನಮ್ಮೊಳಗಿನ ವಿಷಯಗಳನ್ನು ಅರ್ಥಪೂರ್ಣವಾಗಿ ಸಮಕಾಲಿನ ಅಧ್ಯಯನದ ಮೂಲಕ ಜನರಿಗೆ ತಲುಪಿಸುವ ವೇದಿಕೆಯಾಗಿದೆ.ಸಮಾಜದ ನಡುವಿನ ವಿಚಾರಗಳನ್ನು ಕಾಲದ ಬದಲಾವಣೆ, ವ್ಯವಸ್ಥೆಯ ಬದಲಾವಣೆಗೆ ಪೂರಕವಾಗಿ ರೂಪಿಸಿಕೊಳ್ಳುವ ಮತ್ತು ಎಚ್ಚರಿಸುವ ಮಾಧ್ಯಮವಾಗಿದೆ.ಬೈಂದೂರಿನಂತಹ ಗ್ರಾಮೀಣ ಭಾಗದಲ್ಲಿ ಲಾವಣ್ಯ ಸಂಸ್ಥೆ ಕಲಾಭೂಮಿಯನ್ನು ಬೆಳೆಸಿದ ಹಿರಿಮೆ ಬೈಂದೂರಿನ…