Month: May 2025

ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಬೀಳ್ಕೋಡುಗೆ ಸಮಾರಂಭ

ಶಿರೂರು: ಕಳೆದ ಹಲವು ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿಗೊಂಡ ರಹೀಮಾ ಶಿರೂರು,ಬಾತಿಯ ಹಬೀಬಾ ಹಾಗೂ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಬರೀಶ್ ರವರ ಬೀಳ್ಕೋಡುಗೆ ಸಮಾರಂಭ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.…

ನಿಷ್ಕಲ್ಮಶ ಭಕ್ತಿಯಿಂದ ರಾಯರನ್ನು ನೆನೆದಾಗ ಅನುಗ್ರಹ ಪ್ರಾಪ್ತಿಯಾಗುತ್ತದೆ;ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು; ಕಲಿಯುಗದಲ್ಲಿ ಗುರುರಾಯರ ಲೀಲೆ ಅಪಾರ.ನಿಷ್ಕಲ್ಮಶ ಭಕ್ತಿಯಿಂದ ರಾಯರನ್ನು ನೆನೆದಾಗ ಅನುಗ್ರಹ ಪ್ರಾಪ್ತಿಯಾಗುತ್ತದೆ.ಇಂತಹ ಸಾವಿರಾರು ನಿದರ್ಶನಗಳು ನಿತ್ಯ ನಡೆಯುತ್ತಿದೆ.ವತ್ತಿನೆಣೆ ಕಿರುಮಂತ್ರಾಯ ಪಾಕೃತಿಕ ವಿಶೇಷತೆ ಹೊಂದಿದೆ.ಈ ಕ್ಷೇತ್ರದ ಅಭಿವೃದ್ದಿ ಮೂಲಕ ಬೈಂದೂರು ಇನ್ನಷ್ಟು ಪ್ರಗತಿ ಕಾಣಲಿದೆ ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ…

ಶಿರೂರು ಮಳೆಯ ಅಬ್ಬರ ಮನೆಯ ಮೇಲ್ಚಾವಣೆ ಕುಸಿದು 1 ಲಕ್ಷಕ್ಕೂ ಅಧಿಕ ನಷ್ಟ

ಶಿರೂರು: ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿ ಕಾಪ್ಸಿ ಮಹ್ಮದ್ ಮೀರಾ ನ್ಯೂ ಕಾಲೋನಿ ಕೆಸರಕೋಡಿ ಇವರ ಮನೆಯ ಮೇಲ್ಚಾವಣೆ ಕುಸಿದು ಸುಮಾರು 1 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಶಿರೂರು ಗ್ರಾ.ಪಂ…

ಭಕ್ತಿಯ ಸೇವೆಗೆ ಗುರುವಿನ ಅನುಗ್ರಹ ಪ್ರಾಪ್ತಿ: ವಿದ್ಯೇಂದ್ರತೀರ್ಥ ಶ್ರೀ ಪಾದರು

ಬೈಂದೂರು: ಕಷ್ಟದಿಂದ ಬಿಡುಗಡೆಯಾಗಬೇಕಾದರೆ ಗುರುವಿನ ಅನುಗ್ರಹ ದೊರೆಯಬೇಕು.ಗುರುರಾಯರು ಕಲಿಯುಗದ ಕಾಮಧೇನು.ಜೀವನದ ದು:ಖ ಮುಕ್ತಿಯಾಗಬೇಕಾದರೆ ಭಗವಂತನ ಅನುಗ್ರಹ ಅಗತ್ಯ.ಭಕ್ತಿಯ ಸೇವೆಗೆ ಗುರುವಿನ ಅನುಗ್ರಹ ದೊರೆಯುತ್ತದೆ ಎಂದು ಮಂಗಳೂರು ಚಿತ್ರಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯೇಂದ್ರತೀರ್ಥ ಶ್ರೀ ಪಾದರು ಹೇಳಿದರು ಅವರು ಗುರುವಾರ…

ಮಠ ಮಂದಿರಗಳ ಮೂಲಕ ಧಾರ್ಮಿಕತೆ ಸಂಸ್ಕೃತಿ ಪಸರಿಸಬೇಕು :ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಬೈಂದೂರು; ಗುರುರಾಯರು ಕಲಿಯುಗದ ಆರಾಧ್ಯ ಶಕ್ತಿ.ಮದ್ವಾಚಾರ್ಯರು ತೋರಿದ ಮಾರ್ಗದ ಮೂಲಕ ಭಗವಂತನ ಸಾಕ್ಷತ್ಕಾರ ಕಂಡಿದ್ದಾರೆ.ಭಕ್ತಿಯ ಮೂಲಕ ಭಗವಂತನ ಸಾಕ್ಷತ್ಕಾರವನ್ನು ಜಗತ್ತಿಗೆ ಶ್ರೀಗಳು ಸಾರಿದ್ದಾರೆ ಎಂದು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಅವರು ಶ್ರೀ ಗುರು…

ಬೈಂದೂರು ಪಟ್ಟಣ ಪಂಚಾಯತ್ ಎದುರು ಪೌರ ನೌಕರರಿಂದ ಪ್ರತಿಭಟನೆ

ಬೈಂದೂರು: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ಮಹಾನಗರ ಪಾಲಿಕೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಛೇರಿ ಚಿತ್ರದುರ್ಗ, ಬೆಂಗಳೂರು…

ಶ್ರೀ ರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಚಾಲನೆ

ಬೈಂದೂರು: ಶ್ರೀ ರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ ವೃಂದಾವನ ಪುನಃ ಪ್ರತಿಷ್ಟೆ ಹಾಗೂ ಶತಕಲಶಃ ಸಹಿತ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್‌ನ  ಅಧ್ಯಕ್ಷರಾದ ಸೂಲಿಯಣ್ಣ…

ಯಡ್ತರೆ ಗ್ರಾಮದ ಹಡವಿನಗದ್ದೆ ಎಂಬಲ್ಲಿ 200 ಚೀಲ ಅಡಿಕೆ ಕಳವು

ಬೈಂದೂರು: ಗೋಡಾನ್‌ನಲ್ಲಿ ಇರಿಸಲಾದ ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ತುಂಬಿದ ಚೀಲಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಇಲ್ಲಿನ ಯಡ್ತರೆ ಗ್ರಾಮದ ಹಡವಿನಗದ್ದೆ ಎಂಬಲ್ಲಿ ನಡೆದಿದೆ.ಮಸೂದ್ ಪಟೇಲ್ ಎಂಬವರು ಸುಮಾರು 200 ಚೀಲ ಒಣಗಿಸಿದ ಸಿಪ್ಪೆ ಅಡಿಕೆಯನ್ನು ಪ್ಯಾಸ್ಟಿಕ್ ಚೀಲದಲ್ಲಿ ಹಾಕಿ…

ಬ್ಯಾಂಕ್ ಆಫ್ ಬರೋಡಾ ಶಿರೂರು ಶಾಖೆಯಲ್ಲಿ ಬೀಳ್ಕೋಡುಗೆ ಸಮಾರಂಭ

ಶಿರೂರು; ಕಳೆದ  ಒಂದು ವರ್ಷಗಳಿಂದ ಬ್ಯಾಂಕ್ ಆಫ್ ಬರೋಡಾ ಶಿರೂರು ಶಾಖೆಯಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಆಂದ್ರಪ್ರದೇಶ ಶಾಖೆಗೆ ವರ್ಗಾವಣೆಗೊಂಡ ಸೀನಿಯರ್ ಬ್ರಾಂಚ್ ಮ್ಯಾನೇಜರ್ ಆರ್.ಎಸ್.ವಿಜಯ ಕುಮಾರ್ ಹಾಗೂ ಅಸಿಸ್ಟೇಂಟ್ ಬ್ರಾಂಚ್ ಮ್ಯಾನೇಜರ್ ಮನೋಹರ ಪೆಡನ್ನೇಕರ್ ಬೀಳ್ಕೋಡುಗೆ ಸಮಾರಂಭ…

ಉಪ್ಪುಂದ ಮಾದರಿ ಶಾಲೆಯ ಶಿಕ್ಷಕಿ ದೀಪಾ ಎಮ್.ಬಿಲ್ಲವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬೈಂದೂರು: ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ 2025 ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇಲ್ಲಿನ ಶಿಕ್ಷಕಿ ದೀಪಾ ಮಂಜುನಾಥ ಬಿಲ್ಲವ ಇವರು ಪವರ್ ಲಿಪ್ಟಿಂಗ್ ಮತ್ತು ವೇಟ್…

You missed