Month: June 2025

ಸ.ಪ.ಪೂ ಕಾಲೇಜು ಶಿರೂರು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಮಾಹಿತಿ ಶಿಬಿರ

ಶಿರೂರು: ಅಭಿವೃದ್ದಿ ಸಂಸ್ಥೆ(ರಿ.) ಬಾಳ್ಕುದ್ರು ಹಂಗಾರಕಟ್ಟೆ,ಗ್ರಾಮ ಪಂಚಾಯತ್ ಶಿರೂರು,ಸ.ಪ.ಪೂ ಕಾಲೇಜು ಫ್ರೌಢಶಾಲಾ ವಿಭಾಗ ಶಿರೂರು ಹಾಗೂ ಕಾಲೇಜು ಮತ್ತು ಮೇಲುಸ್ತುವಾರಿ ಸಮಿತಿ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಶಿಬಿರ ಕಾರ್ಯಕ್ರಮ ಶಿರೂರು ಸ.ಪ.ಪೂ…

ಶ್ರೀ ವರಲಕ್ಷ್ಮೀ ಸೌಹಾರ್ಧ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸಿದ್ದಾಪುರ ಶಾಖೆ ಉದ್ಘಾಟನೆ,ನಗು ಮೊಗದ ಸೇವೆ ನೀಡುವ ಸಿಬ್ಬಂದಿಗಳ ಸಹಾಯದಿಂದ ಸಹಕಾರಿ ಸಂಸ್ಥೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯ; ಎಸ್.ಸಚ್ಚಿದಾನಂದ ಚಾತ್ರ

ಸಿದ್ಧಾಪುರ; ಸಹಕಾರಿ ಸಂಸ್ಥೆಗಳು ಲಾಭದ ದೃಷ್ಟಿಕೋನ ಇಟ್ಟುಕೊಂಡು ಕಾರ್ಯನಿರ್ವಹಿಸುವ ಬದಲು ಜನರಿಗಾಗಿ ಸಹಕಾರ ಎಂಬ ಧ್ಯೇಯೋದ್ದೇಶದಿಂದ ಕಾರ್ಯನಿರ್ವಹಿಸುವಂತಾದರೆ ಸಮಾಜದ ಕಟ್ಟಕಡೆಯ ಜನರಿಗೆ ಸಹಕಾರ ಚಳುವಳಿಯ ಪ್ರಯೋಜನ ದೊರೆಯಲು ಸಾಧ್ಯವಾಗುತ್ತದೆ ಎಂದು ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ…

ಬೈಂದೂರು ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆ

ಬೈಂದೂರು: ಬೈಂದೂರು ಬಿಜೆಪಿ ಮಂಡಲ ಬಿಜೆಪಿ ಇದರ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆಯಾಗಿದ್ದಾರೆ. ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ  ಅನಿತಾ ಆರ್.ಕೆ. ಅವರನ್ನು ನೇಮಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಬಗ್ಗೆ ಬಿಜೆಪಿ…

ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ರಾಜೀನಾಮೆ

 ಬೈಂದೂರು: ಕಳೆದ ಐದು ವರ್ಷಗಳಿಂದ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದೀಪಕ್ ಕುಮಾರ್ ಶೆಟ್ಟಿ ಶುಕ್ರವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಘಟನಾ ಪರ್ವದ ಆಶಯದಂತೆ ನನ್ನ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡುತ್ತಿದ್ದು ಮುಂದಿನ ಹೊಸ ನಾಯಕತ್ವಕ್ಕೆ…

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ,ಕಾಂಗ್ರೆಸ್ ಪಕ್ಷ ಅಧಿಕ್ಕಾರಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೈಂದೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು ಅವರು ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ…

ಬೈಂದೂರು; ಇಂದಿರಾ ಕ್ಯಾಂಟಿನ್ ಉದ್ಘಾಟನೆ ಹಾಗೂ ವಿವಿಧ ಸರಕಾರಿ ಸವಲತ್ತುಗಳ ವಿತರಣೆ,ರಾಜಕೀಯ ಸಹಜ ಆದರೆ ಅಭಿವ್ರದ್ದಿಯಾಗಬೇಕಾದರೆ ಪಕ್ಷ ಬೇದ ಮರೆತು ಸಮನ್ವಯತೆ ಮೂಲಕ ಮುನ್ನೆಡೆಯಬೇಕು;ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್

ಬೈಂದೂರು: ಜನಪರ ಯೋಜನೆ ಮೂಲಕ ರಾಜ್ಯದ ಕಾಂಗ್ರೇಸ್ ಸರಕಾರ ಯಶಸ್ವಿ ಯೋಜನೆಗಳ ಮೂಲಕ ಜನಮನ ತಲುಪಿದೆ.ರಾಜಕೀಯ ಸಹಜ ಆದರೆ ಅಭಿವ್ರದ್ದಿಯಾಗಬೇಕಾದರೆ ಪಕ್ಷ ಬೇದ ಮರೆತು ಸಮನ್ವಯತೆ ಮೂಲಕ ಮುನ್ನೆಡೆಯಬೇಕುಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿದ್ದಿ ಇಲಾಖೆ ಹಾಗೂ ಉಡುಪಿ ಜಿಲ್ಲಾ …

ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್

ಶಿರೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂತ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿರೂರಿನ ಶ್ವೇತಾ ಮೇಸ್ತ ಇವರು ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (MCA) ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ರ್‍ಯಾಂಕ್ ಗಳಿಸಿದ್ದಾರೆ.ಇವರು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ಶಿರೂರಿನ ವಾಸು ಮೇಸ್ತ ಕಳಿಹಿತ್ಲು ಹಾಗೂ…

ರೋಟರಿ ಕ್ಲಬ್ ಬೈಂದೂರು 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಜಿ.ಉಪ್ಪುಂದ ಹಾಗೂ ಕಾರ್ಯದರ್ಶಿಯಾಗಿ ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆ

ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ  2025- 26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಬ್ರಮಣ್ಯ ಜಿ. ಉಪ್ಪುಂದ ಹಾಗೂ ನೂತನ ಕಾರ್ಯದರ್ಶಿಯಾಗಿ ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ.ಸುಬ್ರಹ್ಮಣ್ಯ ಜಿ.ಉಪ್ಪುಂದ ಜೆಸಿಐ ಉತ್ತಮ ಸಂಘಟಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯವಾಗಿ…

ಶಿರೂರು ನೆರೆಪೀಡಿತ ಕಳಿಹಿತ್ಲು ಪ್ರದೇಶಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಬೇಟಿ

ಶಿರೂರು; ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಪಾರ ಪ್ರಮಾಣದ ಹಾನಿ ಉಂಟಾದ ಶಿರೂರು ಕಳುಹಿತ್ಲು ಭಾಗಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಂಗಳವಾರ ಬೇಟಿ ನೀಡಿದರು.ಈ ಸಂಧರ್ಭದಲ್ಲಿ ತಹಶೀಲ್ದಾರರಿಗೆ ಕರೆ ಮಾಡಿ ಮಾತನಾಡಿ ಈ ಭಾಗದಲ್ಲಿ ಉಂಟಾದ ನಷ್ಟದ…

ಶಿರೂರು; ರಸ್ತೆಯಲ್ಲಿ ಕಸ ಎಸೆಯುತ್ತಿರುವ ವ್ಯಕ್ತಿಗೆ ದಂಡ,ಕಸ ಎಸೆಯುವವರಿಗೆ ಶಿರೂರು ಗ್ರಾಮ ಪಂಚಾಯತ್‌ನಿಂದ ಖಡಕ್ ಎಚ್ಚರಿಕೆ

ಶಿರೂರು: ಶಿರೂರು ರಾಷ್ಟ್ರೀಯ ಹೆದ್ದಾರಿ ಸಮೀಪ ಕಸ ಎಸೆಯುತ್ತಿರುವ ವ್ಯಕ್ತಿಗೆ ಸ್ಥಳದಲ್ಲೆ ದಂಡ ವಸೂಲಿ ಮಾಡಿ ಸೂಕ್ತ ಎಚ್ಚರಿಕೆ ನೀಡಲಾಯಿತು.ಇಲ್ಲಿನ ಅಳ್ವೆಗದ್ದೆ ಕ್ರಾಸ್ ಬಳಿ ಮನೆಯಿಂದ ಕಸವನ್ನು ತಂದು ಹೆದ್ದಾರಿ ಪಕ್ಕಕ್ಕೆ ಚರಂಡಿಯಲ್ಲಿ ಎಸೆಯುತ್ತಿರುವುದನ್ನು ಗುರುತಿಸಿದ ಬೈಂದೂರು ಆರಕ್ಷಕ ಸಿಬ್ಬಂದಿಗಳು ಹಾಗೂ…

You missed