ಬೈಂದೂರು : ಮಾಂಸ ಮಾಡಲು ಎತ್ತುಗಳನ್ನು ಕಟ್ಟಿಹಾಕಿದ್ದ ವ್ಯಕ್ತಿ-ಪೊಲೀಸರಿಂದ ದಾಳಿ, ಆರೋಪಿ ಬಂಧನ
ಬೈಂದೂರು: ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಳಪೇಟೆ ಉಸ್ಮಾನಿಯ ಮೊಹಲ್ಲಾದಲ್ಲಿ ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ 4 ಎತ್ತುಗಳನ್ನು ಕಟ್ಟಿಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಇಲ್ಲಿನ ಉಸ್ಮಾನಿಯಾ ಮೊಹಲ್ಲಾದ ಮಹಮ್ಮದ್ ಸಾಜೀದ್ ಬಂತ ಆರೋಪಿ. ಈತ ಯಾವುದೇ ಪರವಾನಿಗೆ ಇಲ್ಲದೇ ಮಾಂಸ…