Month: July 2025

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಕಾನಕ್ಕಿ ಶಾಲೆಗೆ ಸ್ಮಾರ್ಟ ಕ್ಲಾಸ್ ಕೊಡುಗೆ,ಸ್ಮಾರ್ಟ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ;ಡಾ.ಗೋವಿಂದ ಬಾಬು ಪೂಜಾರಿ

ಭಟ್ಕಳ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಹೊನ್ನಾವರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನಕ್ಕಿ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಕೊಡುಗೆಯಾಗಿ ನೀಡಲಾಯಿತು. ಶ್ರೀ ವರಲಕ್ಷ್ಮೀ…

 ರೋಟರಿ ಕ್ಲಬ್ ಬೈಂದೂರು 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಬೈಂದೂರು: ರೋಟರಿ ಕ್ಲಬ್ ಬೈಂದೂರು 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಬೈಂದೂರು ರೋಟರಿ ಕ್ಲಬ್ ನ ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಉಪ್ಪುಂದ ಹಾಗೂ ಕಾರ್ಯದರ್ಶಿ…

ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರಿನಲ್ಲಿ ಗುರುಪೂರ್ಣಿಮಾದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಗುರುವಾರ ರಾಯರ ಮಠದಲ್ಲಿ ನಡೆಯಿತು.ಬೆಳಿಗ್ಗೆ ದೇವಸ್ಥಾನದ ಅರ್ಚಕರಾದ ಸುಬ್ರಾಯ ನಾವಡ ಹಾಗೂ ಮುರುಳಿ ನಾವಡ ಇವರ ನೇತ್ರತ್ವದಲ್ಲಿ ಪೂಜಾ ವಿಧಿ…

ಬೈಂದೂರು;ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಕಾರು ವಶ

ಬೈಂದೂರು: ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ವಾಹನವನ್ನು ಬೈಂದೂರು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.ಇಲ್ಲಿನ ಒತ್ತಿನೆಣೆ ಬಳಿ ಮುಂಜಾನೆ ವಾಹನ ತಪಾಸಣೆ ಮಾಡುವ ವೇಳೆ ಬ್ರಿಜಾ ಕಾರಿನ ಡಿಕ್ಕಿಯಲ್ಲಿ ನಾಲ್ಕು ದನಗಳನ್ನು ಸಾಗಿಸುತ್ತಿದ್ದು ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ.ಬೈಂದೂರು…

ಬೈಂದೂರು; ಸಾಹಿತ್ಯಾಸಕ್ತರ ಸಭೆ,ಸಾಹಿತ್ಯ ಸಮಾನ ಮನಸ್ಕರನ್ನು ಒಗ್ಗೂಡಿಸುವ ವೇದಿಕೆ:ನೀಲಾವರ ಸುರೇಂದ್ರ ಅಡಿಗ

ಬೈಂದೂರು: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ಘಟಕ ಇದರ ವತಿಯಿಂದ ಸಾಹಿತ್ಯಾಸಕ್ತರ ಸಭೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ  ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಾಹಿತ್ಯಕ್ಕೆ…

ಶಿರೂರು: ಕಾಂಗ್ರೆಸ್‌ ಸತ್ಯದರ್ಶನ ಪ್ರತಿಭಟನೆ,ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡುವ ನೈತಿಕತೆ ಇಲ್ಲಾ;ಕೆ.ಗೋಪಾಲ ಪೂಜಾರಿ

ಶಿರೂರು: ಬ್ಲಾಕ್ ಕಾಂಗ್ರೆಸ್ ಬೈಂದೂರು ಇದರ ವತಿಯಿಂದ 9/11, ಆಕ್ರಮ -ಸಕ್ರಮ ಅರ್ಜಿ ತಿರಸ್ಕಾರ,ಪಿಂಚಣಿ ರದ್ದತಿ,ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್‌ ಸತ್ಯದರ್ಶನ ಪ್ರತಿಭಟನೆ ಸೋಮವಾರ ಶಿರೂರು ಗ್ರಾಮ ಪಂಚಾಯತ್ ಎದುರು ನಡೆಯಿತು. ಮಾಜಿ ಶಾಸಕ ಕೆ.ಗೋಪಾಲ…

ಕುಂದಾಪ್ರ ಕನ್ನಡ ’ಗಮ್ಮತ್ತ್’ ಪೋಸ್ಟರ್ ಬಿಡುಗಡೆ

ಬೈಂದೂರು: ಕುಂದಾಪ್ರ ಕನ್ನಡವೆಂಬುದು ಕನ್ನಡದ ವಿಶಿಷ್ಟ ಭಾಷಾ ಪ್ರಕಾರವಾಗಿದೆ. ಭಾಷೆಯ ಅಭಿಮಾನ ಎಲ್ಲಾ ಭಾವನೆಗಳನ್ನು ಮೀರಿ ಒಂದುಗೂಡಿಸುವಂತಿದ್ದರೆ ಅದು ವಿಶಿಷ್ಟವಾದ ಅನುಭೂತಿಯೇ ಸರಿ. ಕುಂದಾಪ್ರ ಕನ್ನಡ ಭಾಷೆ ಆಡುಭಾಷೆಯಾಗಿರುವುದರ ಜೊತೆಗೆ ದಾಖಲಿಕರಣ ಕಾರ್ಯವೂ ಹೆಚ್ಚೆಚ್ಚು ನಡೆಯಲಿ ಎಂದು ಹಿರಿಯ ಸಾಹಿತಿ ಉಪ್ಪುಂದ…

ಶಿರೂರಿನ ನಾಗೇಂದ್ರ ಕಾಮತ್ ಸಿಎ ಪರೀಕ್ಷೆಯಲ್ಲಿ ಉತ್ತಿರ್ಣ

ಶಿರೂರು: ದಿ ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ 2025ರ ಮೇ ನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶಿರೂರಿನ ನಾಗೇಂದ್ರ ಕಾಮತ್ ಉತ್ತೀರ್ಣರಾಗಿರುತ್ತಾರೆ.ಪ್ರಸ್ತುತ ಇವರು ಉಡುಪಿಯ ತ್ರಿಷಾ ವಿದ್ಯಾ ಕಾಲೇಜಿನಲ್ಲಿ ಬಿ.ಕಾಂ. ಪದವಿಯನ್ನು ಪಡೆದಿರುವ ಇವರು ಕುಂದಾಪುರದ ವಿಶ್ವಾಸ್…

ಶಿರೂರು ಗ್ರಾಮಸಭೆ, ಕಾಟಾಚಾರದ ಗ್ರಾಮಸಭೆಗೆ ಸಾರ್ವಜನಿಕರಿಂದ ಆಕ್ರೋಶ

ಶಿರೂರು: ಸಾರ್ವಜನಿಕರಿಗೆ ಮಾಹಿತಿ ನೀಡಬೇಕಾದ ಗ್ರಾಮಸಭೆಯಲ್ಲಿ ಕೆಲವು ಅಧಿಕಾರಿಗಳು ಗೈರು ಹಾಜರಾಗಿದ್ದು ಸಾರ್ವಜನಿಕರಿಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿರೂರು ಗ್ರಾಮಸಭೆಯಲ್ಲಿ ನಡೆದಿದೆ. ಶಿರೂರು ಗ್ರಾಮಸಭೆ ಶನಿವಾರ 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಿದ್ದು 22 ಅಧಿಕಾರಿಗಳು ಹಾಜರಾಗಬೇಕಾದ ಸಭೆಯಲ್ಲಿ ಕೇವಲ…

ರೋಟರಿ ಕ್ಲಬ್ ಬೈಂದೂರು 2025-26 ನೇ ಸಾಲಿನ ಪದಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2025-26 ನೇ ಸಾಲಿನ  ಪದಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹಿರಿಯ ರೊಟೇರಿಯನ್ ಎಂ ಎಸ್ ಶೆಟ್ಟಿ ಯವರು ಬಿಡುಗಡೆಗೊಳಿಸದರು. ಈ ಸಂದರ್ಭದಲ್ಲಿ ನಿಯೋಜಿತ ಸಹಾಯಕ ಗವರ್ನರ್  ಐ.ನಾರಾಯಣ,ಪ್ರಸ್ತುತ ಸಾಲಿನ ಅಧ್ಯಕ್ಷ ಮೋಹನ್ ರೇವಣ್ಕರ್,ಕಾರ್ಯದರ್ಶಿ ಸುನೀಲ್…

You missed