Month: July 2025

ಬೈಂದೂರು: ರಸ್ತೆ ಸುರಕ್ಷಾ ಜಾಗೃತಿ ಅಭಿಯಾನ,ರಸ್ತೆ ನಿಯಮ ಪಾಲಿಸಿದಾಗ ಅಪಘಾತಗಳು ಕಡಿಮೆಯಾಗುತ್ತವೆ;ಜಯಂತ ಅಮೀನ್ ಕೋಡಿ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ,ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಮಾರುತಿ ಜನ ಸೇವಾ ಸಂಘ,ಮಾರುತಿ ಯುವಕ ಸಂಘ ಉಳ್ಳಾಲ ಹಾಗೂ ಸ.ಪ.ಪೂ ಕಾಲೇಜು ಬೈಂದೂರು ಇವರ ಸಹಯೋಗದಲ್ಲಿ ರಸ್ತೆ ಸುರಕ್ಷಾ ಜಾಗೃತಿ ಅಭಿಯಾನ ಕಾರ್ಯಕ್ರಮ…

ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 14ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ, ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು:ರವೀಂದ್ರ ಕಿಣಿ

ಬೈಂದೂರು: ಉದ್ಯೋಗದಲ್ಲಿ ಇಚ್ಛಾಶಕ್ತಿ ಹಾಗೂ ಪ್ರಾಮಾಣಿಕತೆ ಅತೀ ಮುಖ್ಯವಾದ ಅಂಗಗಳು. ಜೊತೆಗೆ ಶಿಸ್ತು ಪಾಲನೆ ಹಾಗೂ ಸಮಯ ಪ್ರಜ್ಞೆಯನ್ನೂ ಅಳವಡಿಸಿಕೊಂಡಾಗ ಯಶಸ್ವಿ ಉದ್ಯಮಿಯಾಗಿ ಇತರರಿಗೂ ಮಾದರಿಯಾಗಿ ಬೆಳೆಯಬಹುದು.ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು.ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಎಂದು…