ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ದಾಸನಾಡಿ 37ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ
ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 37ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ ಅ.29ರಿಂದ ಸೆ.02ರ ವರೆಗೆ ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ. ಅ.29ರಂದು ಬೆಳಿಗ್ಗೆ ಶಾರದಾ ದೇವಿಯ ವಿಗ್ರಹದ ಪ್ರತಿಷ್ಠಾಪನೆ,ಪೂಜಾ ವಿಧಿ ವಿಧಾನಗಳು ನಡೆಯಲಿದೆ.ಸಂಜೆ 6 ಗಂಟೆಗೆ ಕ್ಕೆ…