Month: September 2025

ನಾಯ್ಕನಕಟ್ಟೆ ಬಳಿ ಕಂಟೈನರ್‌ಗೆ ಕಾರು ಡಿಕ್ಕಿ ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಬೈಂದೂರು; ಕಂಟೈನರ್‌ವೊಂದಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾದ ಘಟನೆ ಬುಧವಾರ ಸಂಜೆ ನಾಯ್ಕನಕಟ್ಟೆ ಬಳಿ ನಡೆದಿದೆ.ಇಲ್ಲಿನ ತಿರುವಿನಲ್ಲಿ ಕಂಟೈನರ್ ರಸ್ತೆಗೆ ತಿರುಗಿಸುತ್ತಿದ್ದ ವೇಳೆ ಕಾರು ಕಂಟೈನರ್‌ನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನಜ್ಜುನಜ್ಜಾಗಿದೆ.ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದ…

ದೈವಜ್ಞ ಕ್ರೆಡಿಟ್ ಸೌಹಾರ್ಧ ಸಹಕಾರಿ ಸಂಘ ಬೈಂದೂರು ವಾರ್ಷಿಕ ಮಹಾಸಭೆ,ಶೇ. 8% ಡಿವಿಡೆಂಡ್  ಘೋಷಣೆ

ಬೈಂದೂರು; ದೈವಜ್ಞ ಕ್ರೆಡಿಟ್ ಸೌಹಾರ್ಧ ಸಹಕಾರಿ ಸಂಘ ಬೈಂದೂರು ಇದರ ವಾರ್ಷಿಕ ಮಹಾ ಸಭೆ ಬೈಂದೂರು ರೋಟರಿ ಭವನ ದಲ್ಲಿ ನೆಡೆಯಿತು.ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೇಟ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯ ಈ ಸಾಲಿನ ಲಾಭಾಂಶ ದಲ್ಲಿ ಷೇರು ಬಂಡವಾಳದರರಿಗೆ 8%…

ಬೈಂದೂರಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಗತಿ ಪರಿಶೀಲನಾ ಸಭೆ,ಕಾರಣ ಹೇಳುವುದರಲ್ಲೆ ಕಾಲ ಕಳೆಯಬೇಡಿ,ಅಭಿವೃದ್ದಿ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳ ವಿರುದ್ದ ಸಂಸದರು ಗರಂ

ಬೈಂದೂರು: ಕಳೆದ ಆರು ತಿಂಗಳಿಂದ ಕೆಲವು ಇಲಾಖೆಗಳ ಅಧಿಕಾರಿಗಳು ಕಾರಣ ಹೇಳುವುದರಲ್ಲೆ ಕಾಲ ಕಳೆಯುತ್ತಿದ್ದಾರೆ.ಕೇಂದ್ರ ಸರಕಾರದ ಮಹತ್ವಕಾಂಕ್ಷೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಗತಿಗೆ ಅಧಿಕಾರಿಗಳು ಕಳೆದ 4 ವರ್ಷಗಳಿಂದ ಕಥೆ ಹೇಳುತ್ತಿದ್ದಾರೆ.585 ಕೋಟಿ ಅನುದಾನದಲ್ಲಿ 308 ಕೋಟಿ ಹಣ ಪಾವತಿಯಾಗಿದೆ.ಆದರೆ…

ಕಾಂಗ್ರೆಸ್ ಗ್ಯಾರಂಟಿಯಿಂದ ಅಭಿವೃದ್ದಿ ಶೂನ್ಯ: ಸಂಸದ ಬಿ.ವೈ ರಾಘವೇಂದ್ರ

ಬೈಂದೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಪ್ರತಿ ಸಂದರ್ಭದಲ್ಲೂ ಕೂಡ ಬಹುಸಂಖ್ಯಾತ ಹಿಂದೂಗಳ ಬಾವನೆಗಳಿಗೆ ದಕ್ಕೆ ಬರುವ ಕೆಲಸಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ.ಕೋಟ್ಯಾಂತರ ಭಕ್ತರು ಆರಾಧಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದಂತಹ ಶ್ರದ್ದಾ ಕೇಂದ್ರಕ್ಕೆ ಅಪಮಾನದ ಷಡ್ಯಂತ್ರದ ಹಿಂದೆಆಡಳಿತ ಸರ್ಕಾರದ ದೌರ್ಬಲ್ಯವಿದೆ.ಗ್ಯಾರಂಟಿ…

ಉಪ್ಪುಂದ ಗ್ರಾ.ಪಂ.ನಲ್ಲಿ ಸಾರ್ವಜನಿಕರ ಕೆಲಸ ವಿಳಂಬ,ಗ್ರಾಮೀಣ ಕಾಂಗ್ರೆಸ್ ಸಮಿತಿ ಪ್ರತಿಭಟನೆ,ಸಾರ್ವಜನಿಕರಿಂದ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ

ಉಪ್ಪುಂದ; ಸಮಯಕ್ಕೆ ಸರಿಯಾಗಿ ಸಭೆಗಳನ್ನು ನಡೆಸದೆ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡಿ ಸಾರ್ವಜನಿಕ ವಿರೋಽ ಧೋರಣೆ ಅನುಸರಿಸುತ್ತಿದೆ ಎಂದು ಉಪ್ಪುಂದ ಗ್ರಾಮ ಪಂಚಾಯತ್ ಆಡಳಿತದ ವಿರುದ್ಧ ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಸೆ.02 ರಂದು ಪ್ರತಿಭಟನೆ ನಡೆಯಿತು.ಕಾಂಗ್ರಸ್ ಮುಖಂಡ ಮಂದನ್…

ಸಂಸದ್ ಖೇಲ್ ಮಹೋತ್ಸವ್-2025, ಸ್ಥಳೀಯ ಕ್ರೀಡಾ ಪ್ರತಿಭೆಗಳ ಒಂದು ಅನಾವರಣ ವೇದಿಕೆ

ಬೈಂದೂರು; ಕೇಂದ್ರ ಸರ್ಕಾರ ದೇಶದ ಕ್ರೀಡಾ ಕ್ಷೇತದ ಪ್ರೋತ್ಸಾಹಕ ಯೋಜನೆಯಾದ ದೇಶದ ಇತಿಹಾಸದಲ್ಲಿ ಮೊದಲ ಪ್ರಯತ್ನವಾಗಿ ದೇಶದಾದ್ಯಂತ ಜಾರಿಗೆ ತಂದಿರುವ ಸಂಸದ್ ಖೇಲ್ ಮಹೋತ್ಸವ್-2025 ನೋಂದಣಿ ಪ್ರಕ್ರಿಯೆಗೆ ಸಂಸದ ಬಿ.ವೈ.ರಾಘವೇಂದ್ರ  ಬೈಂದೂರಿನಲ್ಲಿ  ಚಾಲನೆ ನೀಡಿದರು. ಬಳಿಕ ಮಾತನಾಡಿ ಪ್ರಧಾನಿ ಶ್ರೀ ನರೇಂದ್ರ…

ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ಬೈಂದೂರಿನಲ್ಲಿ ಜನಾಗ್ರಹ ಸಭೆ ಹಾಗೂ ಕಾಲ್ನಡಿಗೆಯ ಮೂಲಕ ಜಾಥಾ,ಮಾತುಬಿಡ  ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ಕುತಂತ್ರಿಗಳ ಬಣ್ಣ ಬಯಲಾಗಿದೆ ಮತ್ತು ಇಂತವರಿಗೆ ತಕ್ಕ ಶಿಕ್ಷೆ ಆಗಲಿರುವ ದಿನ ಬಹಳ ದೂರವಿಲ್ಲ;ಬಿ.ವೈ ರಾಘವೇಂದ್ರ

ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಕೇವಲ ತೀರ್ಥಕ್ಷೇತ್ರ ಮಾತ್ರವಾಗಿರದೆ ಕೋಟ್ಯಾಂತರ ಭಕ್ತರ ಶ್ರದ್ದಾ ಕೇಂದ್ರವಾಗಿದೆ.ಇಂತಹ ಪವಿತ್ರ ಕ್ಷೇತ್ರದ ವಿರುದ್ದ ಷಡ್ಯಂತರ ರೂಪಿಸಿ ಅಪಪ್ರಚಾರಕ್ಕೆ ತೊಡಗಿರುವುದು ಸಮಸ್ತ ಹಿಂದೂಗಳ ಭಾವನೆಗಳಿಗೆ ಮಾಡಿದ ಅನ್ಯಾಯವಾಗಿದೆ.ಪೂಜ್ಯ  ಖಾವಂದರ ಮತ್ತು ಶ್ರೀ ಕ್ಷೇತ್ರದ ವಿರುದ್ದ ಮಾಡುತ್ತಿರುವ ಅಪಪ್ರಚಾರ…

ಬೈಂದೂರು;ಸೆ.02 ರಂದು ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ಜನಾಗ್ರಹ ಸಭೆ ಹಾಗೂ ಕಾಲ್ನಡಿಗೆಯ ಮೂಲಕ ಜಾಥಾ

ಬೈಂದೂರು; ಧರ್ಮಸ್ಥಳ ಕ್ಷೇತ್ರದ ಕುರಿತು ಹಾಗೂ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕುರಿತು ನಡೆಯುತ್ತಿರುವ ಅವಹೇಳನಕಾರಿ ಚಟುವಟಿಕೆಗಳನ್ನು ಖಂಡಿಸಿ.ತಪ್ಪಿತಸ್ಥರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೈಂದೂರು ತಾಲೂಕು ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ಜನಾಗ್ರಹ ಸಭೆ ಹಾಗೂ ಜಾಥಾ ಕಾರ್ಯಕ್ರಮ ಸೆ.02 ರಂದು…

ಸೆ.14 ರಂದು ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ

ಬೈಂದೂರು: ಮಾನಸ ಮಿತ್ರ ಮಂಡಳಿ ಆಲಂದೂರು ಇದರ ವತಿಯಿಂದ 22ನೇ ವರ್ಷದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 14ರಂದು ಪೂರ್ವಾಹ್ನ 9 ಗಂಟೆಗೆ ಸ.ಕಿ.ಪ್ರಾ.ಶಾಲೆ ಆಲಂದೂರಿನಲ್ಲಿ ನಡೆಯಲಿದೆ ಎಂದು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ರಂಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಮಕ್ಕಳಿಗೆ ಸಂಸ್ಕಾರ ಮತ್ತು ಭಕ್ತಿಗೆ ಪೂರಕವಾದ ಅಂಶಗಳನ್ನು ಕಲಿಸಬೇಕಾದ ಜವಬ್ದಾರಿ ನಮ್ಮೆಲ್ಲರಿಗಿದೆ; ಮಂಜುನಾಥ ಶೆಟ್ಟಿ

ಬೈಂದೂರು: ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಯುವ ಸಂಘಟನೆ ಮತ್ತು ಊರಿನ ಅಭಿವೃದ್ದಿಗೆ ವೇದಿಕೆ ದೊರೆದಂತಾಗುತ್ತದೆ.ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಮಕ್ಕಳಿಗೆ ಸಂಸ್ಕಾರ ಮತ್ತು ಭಕ್ತಿಗೆ ಪೂರಕವಾದ ಅಂಶಗಳನ್ನು ಕಲಿಸಬೇಕಾದ ಜವಬ್ದಾರಿ ನಮ್ಮೆಲ್ಲರಿಗಿದೆ ಎಂದು ಸೇವಾ ಶಿಶು ಮಂದಿರ ಬೈಂದೂರು ಇದರ ಅಧ್ಯಕ್ಷರಾದ ಮಂಜುನಾಥ ಶೆಟ್ಟಿ…