Month: September 2025

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಗೂರು ಇದರ 17ನೇ ವರ್ಷದ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಯೋಗಿಶ್ ಪೂಜಾರಿ ಆಯ್ಕೆ

ಶಿರೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಗೂರು ಶಿರೂರು ಇದರ 17ನೇ ವರ್ಷದ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಯೋಗಿಶ್ ಪೂಜಾರಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಸತೀಶ ಶೆಟ್ಟಿ,ಕಾರ್ಯದರ್ಶಿಯಾಗಿ ಶೇಖರ ಬಿ,ಜೊತೆ ಕಾರ್ಯದರ್ಶಿಯಾಗಿ ದೀಪಕ್ ಹಣಬರ ಜೋಗೂರು,ಕೋಶಾಧಿಕಾರಿಯಾಗಿ ಮೋಹನ ಕುಮಾರ್ ಹಾಗೂ ಜೊತೆ ಕೋಶಾಧಿಕಾರಿಯಾಗಿ…

ದಾಸನಾಡಿ 37ನೇ ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆ.

ಶಿರೂರು: ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 37ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ, ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಮಾಧವ ಬಿಲ್ಲವ,ನಂದ ಕುಮಾರ್,ಉಪ ಕಾರ್ಯದರ್ಶಿಯಾಗಿ ಚಂದ್ರಶೇಖರ ಮೇಸ್ತ, ಕೋಶಾಧಿಕಾರಿಯಾಗಿ ದಾಮೋದರ ಶೆಟ್ಟಿ, ಸಾಂಸ್ಕ್ರತಿಕ ಮೇಲ್ವಿಚಾರಕರಾಗಿ…

ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ವಾರ್ಷಿಕ ಸಾಮಾನ್ಯ ಸಭೆ,ಸದಸ್ಯರಿಗೆ ಶೇ.13% ಡಿವಿಡೆಂಡ್ ಘೋಷಣೆ

ಬೈಂದೂರು: ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ಇದರ 8ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಕೆ.ವೆಂಕಟೇಶ್ ಕಿಣಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯು ವರದಿ ವರ್ಷದಲ್ಲಿ  134 ಕೋಟಿಗೂ ಮಿಕ್ಕಿ…