Month: October 2025

ಶಿರೂರು ಕೆಳಪೇಟೆ ಸರಣಿ ಅಪಘಾತ ನಿಯಂತ್ರಣಕ್ಕಾಗಿ ಹೆದ್ದಾರಿ ಇಲಾಖೆಯಿಂದ ಕ್ರಮ

ಶಿರೂರು : ಶಿರೂರು ಕೆಳಪೇಟೆ ಬಳಿ ನಿರಂತರ ಅಪಘಾತ ನಡೆಯುತ್ತಿದ್ದು ಕಳೆದ ವಾರ ರಿಕ್ಷಾ ಹಾಗೂ ಪಿಕಫ್ ವಾಹನ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು ಇದರಿಂದಾಗಿ ಸಾರ್ವಜನಿಕರು ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದರು.ಇದಕ್ಕೆ ಸ್ಪಂಧಿಸಿದ ಹೆದ್ದಾರಿ ಇಲಾಖೆ ಅಪಘಾತ…

ಶಿರೂರು ಹೊಸ್ಮನೆ ರವೀಂದ್ರ ಶೆಟ್ಟಿ ಯವರಿಗೆ 2025 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಶಿರೂರು; ಕೃಷಿ ,ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶಿರೂರಿನ ರೈತ ಸಂಘದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಹೊಸ್ಮನೆ ಯವರಿಗೆ 2025 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಇವರು ಮೇಲ್ಪಂಕ್ತಿ ಎರಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ,ವೆಂಕಟರಮಣ ದೇವಸ್ಥಾನದ…

ಬೈಂದೂರು: ರಾಷ್ಟ್ರೀಯ ಸೈಬರ್ ಅಪರಾಧ ಜಾಗೃತಿ ಅಭಿಯಾನ ಕಾರ್ಯಕ್ರಮ

ಬೈಂದೂರು: ಬೈಂದೂರು ಪೊಲೀಸ್ ಠಾಣೆ ಇದರ ಸಹಯೋಗದಲ್ಲಿ ರಾಷ್ಟ್ರೀಯ ಸೈಬರ್ ಅಪರಾಧ ಜಾಗೃತಿ ಅಭಿಯಾನ-2025 ಮತ್ತು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾವಿಧಿ ಕಾರ್ಯಕ್ರಮ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನಲ್ಲಿ ನಡೆಯಿತು. ಬೈಂದೂರು ಠಾಣೆಯ ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್.ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿ…

ರೋಟರಿ ಕ್ಲಬ್ ಬೈಂದೂರು ಕುಟುಂಬ ಸಮ್ಮಿಲನ ಕಾರ್ಯಕ್ರಮ,ಕುಟುಂಬಗಳ ನಡುವೆ ಬಾಂಧವ್ಯ ವೃದ್ಧಿಸಲು ಮಕ್ಕಳಲ್ಲಿ ಸ್ನೇಹ ಭಾವನೆ ಮೂಡಿಸಬೇಕು;ಡಾ.ಗೋವಿಂದ ಬಾಬು ಪೂಜಾರಿ 

ಬೈಂದೂರು; ರೋಟರಿ ಕ್ಲಬ್ ಬೈಂದೂರು ಇದರ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಹೋಟೆಲ್ ಅಂಬಿಕಾ ಇಂಟರ್ ನ್ಯಾಷನಲ್ ಬೈಂದೂರಿನಲ್ಲಿ ನಡೆಯಿತು. ಉದ್ಯಮಿ ಹಾಗೂ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ  ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ…

ಬೈಂದೂರು; ಗುರು ದೀಕ್ಷೆ ಸ್ವೀಕರಿಸಿದ ಧರ್ಮ ಗುರುಗಳಿಗೆ ಸಮ್ಮಾನ ಕಾರ್ಯಕ್ರಮ

ಬೈಂದೂರು: ಇತ್ತೀಚಿಗೆ ಮಂಗಳೂರಿನಲ್ಲಿ ಗುರು ದೀಕ್ಷೆ ಸ್ವೀಕರಿಸಿದ ಜೆಜ್ವಿತ್‌ ಸಭಾ ಕರ್ನಾಟಕ ಪ್ರಾಂತ್ಯದ ವಂದನೀಯ ಧರ್ಮಗುರು ಪೃಥ್ವಿ ರೊಡ್ರಿಗಸ್‌ ರವರಿಗೆ ಬೈಂದೂರಿನ ಹೋಲಿಕ್ರಾಸ್‌ ಚರ್ಚ್‌ನಲ್ಲಿ ಕ್ರೈಸ್ತ ಬಾಂಧವರ ಪರವಾಗಿ ಚರ್ಚ್ ನ ಧರ್ಮಗುರು ರೆ.ಪಾ. ವಿನ್ಸೆಂಟ್‌ ಕುವೆಲ್ಲೊ ರವರು ಸಮ್ಮಾನಿಸಿದರು. ಉಪಾಧ್ಯಕ್ಷ…

ಮೊಗವೀರ ಯುವ ಸಂಘಟನೆ (ರಿ.) ಬೈಂದೂರು – ಶಿರೂರು ಘಟಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬೈಂದೂರು: ಮೊಗವೀರ ಯುವ ಸಂಘಟನೆ (ರಿ.) ಬೈಂದೂರು – ಶಿರೂರು ಘಟಕ, ಡಾ.ಜಿ ಶಂಕರ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ವಿಶ್ವಕರ್ಮ ಯುವಕ ಸಂಘ ರಿ ಬೈಂದೂರು, ರೋಟರಿ ಕ್ಲಬ್ ಬೈಂದೂರು, ದೇವಾಡಿಗ ಒಕ್ಕೂಟ ರಿ ಬೈಂದೂರು, ರಕ್ತನಿಧಿ ಕೆ.ಎಂ.ಸಿ ಮಣಿಪಾಲ ಜಿಲ್ಲಾಡಳಿತ…

ಶಿರೂರು ಬಿಜೆಪಿ ಶಕ್ತಿ ಕೇಂದ್ರದ ವಿವಿಧ ವಾರ್ಡ್‌ಗಳ ಸಭೆ

ಶಿರೂರು : ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿ ಕೇಂದ್ರದ ವಾರ್ಡ್ ಸಂಖ್ಯೆ 1,2,3,4,5 ರ ವಾರ್ಡ್ ಸಭೆ ಶಿರೂರು ಆರ್‍ಮಕ್ಕಿ ರವೀಂದ್ರ ಶೆಟ್ಟಿ ಯವರ ನಿವಾಸದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಶಕ್ತಿ ಕೇಂದ್ರದ ಸದಸ್ಯರೊಂದಿಗೆ ಚರ್ಚಿಸಲಾಯಿತು.…

ಬೈಂದೂರು ರೈತರ ಧರಣಿ 33ನೇ ದಿನಕ್ಕೆ, ಬೈಂದೂರು ಪಟ್ಟಣ ಪಂಚಾಯತ್ ಕಛೇರಿ ಎದುರು ಕೋಣಗಳನ್ನು ಕಟ್ಟಿ ಆಕ್ರೋಶ, ರೈತರಿಗೆ ನ್ಯಾಯ ಸಿಗದಿದ್ದರೆ ಉಗ್ರ ಹೋರಾಟಕ್ಕೆ ಸಿದ್ದ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಪಟ್ಟಣ ಪಂಚಾಯತ್‌ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಸಂಘ ಬೈಂದೂರು ಇದರ ವತಿಯಿಂದ ತಾಲೂಕು ಆಡಳಿತ ಸೌಧದ ಎದುರುಗಡೆ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ 33 ದಿನ ಕಳೆದಿದೆ.ಜಿಲ್ಲಾಡಳಿತ ಸರಕಾರದ ಸಮರ್ಪಕ ಸ್ಪಂಧನೆ ನೀಡುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು…

ಶಿರೂರು: ನಿಯಂತ್ರಣ ತಪ್ಪಿದ ಸರಕಾರಿ ಬಸ್, ಪ್ರಯಾಣಿಕರು ಅಪಾಯದಿಂದ ಪಾರು

ಶಿರೂರು: ಧರ್ಮಸ್ಥಳದಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಗುರುವಾರ ಮದ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66 ರ ಶಿರೂರು ಬಳಿ ನಡೆದಿದೆ.ಜಾನುವಾರುವೊಂದು ರಸ್ತೆಗೆ ಅಡ್ಡಬಂದ ಪರಿಣಾಮ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ…

ಬೈಂದೂರು: ಅ.26 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬೈಂದೂರು: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ ಉಡುಪಿ,ರೋಟರಿ ಕ್ಲಬ್ ಬೈಂದೂರು,ದೇವಾಡಿಗರ ಒಕ್ಕೂಟ ಬೈಂದೂರು,ವಿಶ್ವಕರ್ಮ ಯುವಕ ಮಂಡಲ ಬೈಂದೂರು,ರಕ್ತನಿಧಿ ಕೆ.ಎಂ.ಸಿ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ…