Month: November 2025

ನ.16 ರಂದು ಶಿರೂರಿನಲ್ಲಿ ಯಕ್ಷಗಾನ ತಾಳಮದ್ದಲೆ

ಶಿರೂರು: ಯುವಶಕ್ತಿ ಕಲಾ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಕರಾವಳಿ ಶಿರೂರು ಇದರ ವತಿಯಿಂದ ಯಕ್ಷಗಾನ ಹಾಗೂ ಭರತನಾಟ್ಯ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದ ಪ್ರಯುಕ್ತ ನ.16 ರಂದು ಮದ್ಯಾಹ್ನ 3 ಗಂಟೆಗೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ಬಡಗುತಿಟ್ಟಿನ ಸುಪ್ರಸಿದ್ದ ಅತಿಥಿ…

ಶ್ರೀ ವಿಶ್ವಕರ್ಮ ಸೌಹಾರ್ಧ ಸಹಕಾರಿ ಸಂಘ(ನಿ.)ಬೈಂದೂರು ನೂತನ ಅಧ್ಯಕ್ಷರಾಗಿ ದಿವಾಕರ ಆಚಾರ್ಯ ಚಿತ್ತೂರು ಆಯ್ಕೆ

ಬೈಂದೂರು:ಶ್ರೀ ವಿಶ್ವಕರ್ಮ ಸೌಹಾರ್ಧ ಸಹಕಾರಿ ಸಂಘ(ನಿ.)ಬೈಂದೂರು ಇದರ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಿವಾಕರ ಆಚಾರ್ಯ ಚಿತ್ತೂರು ಮಾರಣಕಟ್ಟೆ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ನಾರಾಯಣ ಆಚಾರ್ಯ ಮಾವುಡ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಮಂಜುನಾಥ ಆಚಾರ್ಯ ಬಡಾಕೆರೆ, ನಾಗರಾಜ ಆಚಾರ್ಯ ಬಿಜೂರು,ಸುಕುಮಾರ ಆಚಾರ್ಯ ಮುಳ್ಳಿಕಟ್ಟೆ,ದಿನೇಶ ಆಚಾರ್ಯ…

ಎಸ್.ಡಿ.ಎಂ. ಕಾನೂನು ಕಾಲೇಜು ಮಂಗಳೂರಿನ ವಿದ್ಯಾರ್ಥಿನಿ ಮೊಮಿನ್ ಮುಫಿದಾ ಬೇಗಂ ನಾಗೂರು ವ್ಯಾಪಾರ ಮತ್ತು ವಾಣಿಜ್ಯ ಕಾನೂನು ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ

ಬೈಂದೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ ಇದರ ವತಿಯಿಂದ ಹುಬ್ಬಳ್ಳಿಯಲ್ಲಿ ನಡೆದ 7 ನೇ ಘಟಿಕೋತ್ಸವ ಸಮಾರಂಭದಲ್ಲಿ ಎಸ್.ಡಿ.ಎಂ. ಕಾನೂನು ಕಾಲೇಜು ಮಂಗಳೂರಿನ ವಿದ್ಯಾರ್ಥಿನಿ ಮೊಮಿನ್ ಮುಫಿದಾ ಬೇಗಂ ನಾಗೂರು ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಯವರಿಂದ…

ಶಿರೂರು ಜಿ.ಎಸ್.ಬಿ ಸಮುದಾಯ ವನಭೋಜನ ಕಾರ್ಯಕ್ರಮ

ಶಿರೂರು: ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಜಿ.ಎಸ್.ಬಿ ಸಮುದಾಯ ಇವರ ಆಶ್ರಯದಲ್ಲಿ ನಡೆಯುವ ವಾರ್ಷಿಕ ವನಭೋಜನ ಕಾರ್ಯಕ್ರಮ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು.ಪೇಟೆ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಆಲಂದೂರು ಸಮೀಪದ ಕುಂಬ್ರಿಕೊಡ್ಲುವಿನಲ್ಲಿ ಸಮಾಪನಗೊಂಡಿತು.ಮೆರವಣಿಗೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸಮಿತಿ…

ಶಿರೂರು ಬಿಜೆಪಿ ಶಕ್ತಿ ಕೇಂದ್ರದ ವಾರ್ಡ್‌ ಸಭೆ

ಬೈಂದೂರು: ಶಿರೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಶಕ್ತಿ ಕೇಂದ್ರದ ರ ವಾರ್ಡ್‌ ಸಭೆ ಶಿರೂರು ಹಡವಿನಕೋಣೆ ಗಣೇಶ ಯುವಕ ಮಂಡಳಿ ಸಭಾಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಶಕ್ತಿ ಕೇಂದ್ರದ ಸದಸ್ಯರೊಂದಿಗೆ ಚರ್ಚಿಸಲಾಯಿತು. ಶಿರೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ…

ಸುರಭಿ ಬೈಂದೂರು ಸಂಸ್ಥೆಗೆ ಉಡುಪಿ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ” ಪ್ರಧಾನ

ಬೈಂದೂರು; ಕಳೆದ 25 ವರ್ಷಗಳಿಂದ ವಿವಿಧ ಸಾಂಸ್ಕೃತಿಕ ಕ್ಷೇತ್ರ ಹಾಗೂ ರಂಗಭೂಮಿಯಲ್ಲಿ ವಿಶೇಷವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಬೆಳ್ಳಿ ಹಬ್ಬದ “ರಜತಯಾನ”ದ ಹೊಸ್ತಿಲಲ್ಲಿರುವ ಬೈಂದೂರಿನ ಕಲಾಭಿಮಾನಿಗಳ ಹೆಮ್ಮೆಯ ಕಲಾ ಸಂಸ್ಥೆಯಾದ “ಸುರಭಿ” ಸಂಸ್ಥೆಗೆ 2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ…

ಶಿರೂರು ಬಳಿ ರಿಕ್ಷಾ ಕಾರು ಡಿಕ್ಕಿ ರಿಕ್ಷಾ ಚಾಲಕನಿಗೆ ಗಾಯ

ಶಿರೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಪೆಟ್ರೋಲ್ ಬಂಕ್ ಬಳಿ ಕಾರೊಂದು ಬೈಂದೂರಿನಿಂದ ಕಡೆಯಿಂದ ಭಟ್ಕಳ ಕಡೆಗೆ ಚಲಿಸುತ್ತಿರುವ ವೇಳೆ ಕಾರಿನ ಟಯರ್ ಸ್ಪೋಟಗೊಂಡು ಕಾರು ನಿಯಂತ್ರಣ ತಪ್ಪಿ ಶಿರೂರು ಪೆಟ್ರೋಲ್ ಬಂಕ್ ಬಳಿ ಭಟ್ಕಳ ಕಡೆಗೆ ಸಾಗುತ್ತಿರುವ ರಿಕ್ಷಾಕ್ಕೆ…

ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಮಟಗಾರು ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಮಕ್ಕಳ ವಿದ್ಯಾರ್ಜನೆಗಾಗಿ ಸೋಮವಾರ ಮೂರು ಕಂಪ್ಯೂಟರ್, ಪ್ರೊಜೆಕ್ಟರ್, ಬ್ಯಾಟರಿ, ಲ್ಯಾಪ್‌ಟಾಪ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಸುಸಜ್ಜಿತ ಸ್ಮಾರ್ಟ್ ಕ್ಲಾಸ್ ಸುಮನ ಸಂಪದ…

ಬೈಂದೂರು ರೈತರ ಹೋರಾಟಕ್ಕೆ ಮೊದಲ ಹಂತದ ಜಯ, ಬೈಂದೂರು ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ಬೈಂದೂರು; ಬೈಂದೂರು ರೈತ ಸಂಘ ಇದರ ವತಿಯಿಂದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಆಗ್ರಹಿಸಿ ಪಟ್ಟು ಹಿಡಿದು 43 ದಿನಗಳಿಂದ ಧರಣಿ ನಿರತರಾದ ರೈತರಿಗೆ ಮೊದಲ ಹಂತದ ಜಯ ದೊರೆತಿದೆ.ತರಾತುರಿಯಲ್ಲಿ ಚುನಾವಣೆ ಪ್ರಕ್ರಿಯೇ ನಡೆಯುತ್ತಿದ್ದು ಈ ತಿಂಗಳಲ್ಲಿ…

ಬೈಂದೂರು ತಾಲೂಕು ಆಡಳಿತ 70ನೇ ಕನ್ನಡ ರಾಜ್ಯೋತ್ಸವ ಆಚರಣೆ,ನೆಲ ಜಲದ ರಕ್ಷಣೆ ಜೊತೆಗೆ ಭಾಷೆ ಉಳಿದರೆ ಮಾತ್ರ ಸಂಸ್ಕ್ರತಿ ಉಳಿಯುತ್ತದೆ:ಗುರುರಾಜ ಗಂಟಿಹೊಳೆ

ಬೈಂದೂರು: ತಾಲೂಕು ಆಡಳಿತ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ ಬೈಂದೂರು ಇದರ ಆಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಹೆಚ್.ರಾಮಚಂದ್ರಪ್ಪ ದ್ವಜಾರೋಹಣಗೈದು ಭಾರತ ಮಾತೆಗೆ…