Month: November 2025

ಯುವಶಕ್ತಿ ಕಲಾ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಕರಾವಳಿ ಶಿರೂರು ನ.16 ರಂದು ಯಕ್ಷಗಾನ ಹಾಗೂ ಭರತನಾಟ್ಯ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಶಿರೂರು: ಯುವಶಕ್ತಿ ಕಲಾ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಕರಾವಳಿ ಶಿರೂರು ಇದರ ವತಿಯಿಂದ ಯಕ್ಷಗಾನ ಹಾಗೂ ಭರತನಾಟ್ಯ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನ.16 ರಂದು ಮದ್ಯಾಹ್ನ 3 ಗಂಟೆಗೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ. ನೂತನ ತರಬೇತಿ ಕೇಂದ್ರದ…