ಸುರಭಿ (ರಿ.)ಬೈಂದೂರು ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಸಮಾರೋಪ ಸಮಾರಂಭ,ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ;ಡಾ.ಗೋವಿಂದ ಬಾಬು ಪೂಜಾರಿ
ಬೈಂದೂರು; ನಾಟಕ ಕೇವಲ ನಟನೆ ಮಾತ್ರ ಆಗಿ ಉಳಿಯದೆ ನಟನೊಬ್ಬ ತನ್ನನ್ನು ತಾನು ಹಾಗೂ ಸಮಾಜದ ಸುತ್ತಲಿನ ಭೌದ್ದಿಕ ಸ್ಥಿತಿಯನ್ನು ಅರಿಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಕೊಡುಗೆ ನೀಡಿದಂತಾಗುತ್ತದೆ.ಧಾವಂತದ ಬದುಕಿನಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಹಿಂದಿಕ್ಕಿ ಹೋಗುತ್ತಿದ್ದೇವೆ.ಆಧುನಿಕ…