ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ.ಶಾಲೆ ಶಿರೂರು ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ, ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಉತ್ತಮ ಭವಿಷ್ಯ ಸಾಧ್ಯ;ನವೀನ್ ಬೋರ್ಕರ್
ಶಿರೂರು : ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.ಮಕ್ಕಳನ್ನು ಕೇವಲ ಪಠ್ಯ ಪುಸ್ತಕಕ್ಕೆ ಸೀಮಿತ ಮಾಡದೇ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ. ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡೆ ಅತೀ ಅವಶ್ಯ.ಶಾಲಾ ಹಂತದಲ್ಲೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ…