Month: December 2025

ಉತ್ಸವದ ಬಗ್ಗೆ ಇರುವ ಆಸಕ್ತಿ ರೈತರ ಸಂಕಷ್ಟದ ಪರವಿಲ್ಲದ ಜಿಲ್ಲಾಧಿಕಾರಿ ನಡೆಗೆ ಬೈಂದೂರು ರೈತರ ಆಕ್ರೋಶ

ಬೈಂದೂರು: ಕಳೆದ 78 ದಿನಗಳಿಂದ ನ್ಯಾಯಕ್ಕಾಗಿ ನೂರಾರು ರೈತರು ತಾಲೂಕು ಆಡಳಿತ ಸೌಧದ ಎದುರು ಅನಿಧಿಷ್ಟಾವಧಿ ದರಣಿ ನಡೆಸುತ್ತಿದ್ದಾರೆ ಸಾವಿರಾರು ರೈತರು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಹತ್ತಾರು ಬಾರಿ ಜಿಲ್ಲಾಧಿಕಾರಿ ಕಛೇರಿಗೆ ತೆರಳಿದರು ಕೂಡ ಕನಿಷ್ಟ ಪಕ್ಷ ಕುಳಿತುಕೊಂಡು…

ಸ.ಪ.ಪೂ ಕಾಲೇಜು ಶಿರೂರು ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ, ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ದಿಗೆ ಶಿಕ್ಷಕರು ಹಾಗೂ ಪಾಲಕರ ಉತ್ಸಾಹ ಮುಖ್ಯ:ಗುರುರಾಜ ಗಂಟಿಹೊಳೆ

ಶಿರೂರು: ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಬಹುಮುಖ್ಯವಾಗಿರತಕ್ಕಂತ ಪ್ರಾಮುಖ್ಯತೆಯಿದೆ.ಶೈಕ್ಷಣಿಕ ಸಂಸ್ಥೆಗಳು ಅಭಿವೃದ್ದಿಯಾಗಬೇಕಾದರೆ ಶಿಕ್ಷಕರು, ಪಾಲಕರು ಮತ್ತು ಶಿಕ್ಷಣಾಭಿಮಾನಿಗಳ ಸಹಕಾರ ಬಹಳ ಮುಖ್ಯವಾಗಿದೆ.ಪೈಪೋಟಿಯುತ ಸಮಾಜದಲ್ಲಿ ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ವಿಶೇಷ ಮುತುವರ್ಜಿವಹಿಸಬೇಕಾದಂತ ಜವಬ್ದಾರಿ ಶಿಕ್ಷಕರದ್ದಾಗಿರುತ್ತದೆ.ಹೀಗಾಗಿ ಶಿರೂರು ಫ್ರೌಢಶಾಲೆ ಮತ್ತು…

ಶಿರೂರಿನ ರೈಲ್ವೆ ಟಿ. ಟಿ ರಾಘವೇಂದ್ರ ಶೆಟ್ಟಿ ಸಮಯಪ್ರಜ್ಞೆ, ರೈಲು ನಿಲ್ದಾಣದಲ್ಲಿ ಇಬ್ಬರು ಮಕ್ಕಳ ರಕ್ಷಣೆ

ಬೈಂದೂರು: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಗುರುವಾರ ಇಬ್ಬರು ಮಕ್ಕಳನ್ನು ರೈಲ್ವೆ ರಕ್ಷಣಾ ದಳದ ಪೊಲೀಸರು ರಕ್ಷಿಸಿದ್ದು, ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಗೋವಾದ ಶಾಲಾ ಹಾಸ್ಟೆಲ್‌ನಿಂದ ತಪ್ಪಿಸಿಕೊಂಡು ಬಂದಿದ್ದ 13 ವರ್ಷದ ಬಾಲಕ ಮಂಗಳೂರು ಎಕ್ಸ್‌ಪ್ರೆಸ್ ರೈಲು ಸಂಖ್ಯೆ 12133 ರಲ್ಲಿ…

ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ,ಧರಣಿಗೆ ಮುಂದಾದ ಸಾರ್ವಜನಿಕರು, ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಬೇಟಿ,ಬಗೆಹರಿದ ಸಮಸ್ಯೆ

ಬೈಂದೂರು; ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಿರುವ ಸೇವೆಯನ್ನು ಸ್ಥಗಿತಗೊಳಿಸಿ ಆಸ್ಪತ್ರೆ ಕೈತಪ್ಪುವ ವಿಚಾರಕ್ಕೆ ಸಂಬಂಧಿಸಿದಂತೆ ಬಂದೂರಿನ ಸಾರ್ವಜನಿಕರು ಗುರುವಾರ ಬೈಂದೂರು ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತ್ರತ್ವದಲ್ಲಿ ಹಠಾತ್ ಪ್ರತಿಭಟನೆಗೆ ಮುಂದಾದರು.ಗ್ರಾಮೀಣ ಭಾಗಗಳು ಹೆಚ್ಚಿರುವ ಬೈಂದೂರಿನಲ್ಲಿ ಸಮುದಾಯ ಆರೋಗ್ಯ…

ಡಿ.10 ರಂದು ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಕಂಬಳೋತ್ಸವ.

ಬೈಂದೂರು: ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಹೆಗ್ಡೆಯವರ ಮನೆಯ ಕಂಬಳ ಗದ್ದೆಯಲ್ಲಿ ಸಾಂಪ್ರದಾಯಿಕ ಕಂಬಳ ಮಹೋತ್ಸವ ಡಿ.10 ರಂದು ನಡೆಯಲಿದೆ ಎಂದು ಕಂಬಳ ಮನೆಯ ಟಿ.ನಾರಾಯಣ ಹೆಗ್ಡೆ ಕಂಠದಮನೆ ತಗ್ಗರ್ಸೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ತಗ್ಗರ್ಸೆ ಕಂಬಳದ ಐತಿಹಾಸಿಕ ಹಿನ್ನೆಲೆ: ತಗ್ಗರ್ಸೆ ಕಂಠದಮನೆ ಟಿ.ನಾರಾಯಣ…

ಕುದ್ರಕೋಡು:ಶಿಲಾಮಯ ದೇಗುಲದ ಶಿಲಾನ್ಯಾಸ ಕಾರ್ಯಕ್ರಮ

ಬೈಂದೂರು: ಶ್ರೀ ಶಾಸ್ತಾರ ಶ್ರೀ ಸೀತಾರಾಮ ಚಂದ್ರ ಹಾಗೂ ಶ್ರೀ ಭದ್ರಕಾಳಿ ದೇವಸ್ಥಾನ ಕುದ್ರುಕೋಡು ದೇವರ ಸನ್ನಿಧಾನದಲ್ಲಿ ನಿರ್ಮಾಣವಾಗಲಿರುವ ಎರಡೂ ಶಿಲಾಮಯ ದೇಗುಲದ ಶಿಲಾನ್ಯಾಸ ಕಾರ್ಯಕ್ರಮ ಕುದ್ರಕೋಡುವಿನಲ್ಲಿ ನಡೆಯಿತು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎನ. ಐ ಶೆಟ್ಟಿ, ಆನಂದ ಶೆಟ್ಟಿ, ಡಾ.ಶ್ರೀನಿವಾಸ…

ಶಿರೂರಿನ ಶ್ರವಣ್ ರಾವ್ ಇವರಿಗೆ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿ

ಶಿರೂರು: ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.) ಕೋಟ,ಕೋಟತಟ್ಟು ಗ್ರಾಮ ಪಂಚಾಯತ್, ಶ್ರೀ ವೇಣುಗೋಪಾಲಕೃಷ್ಣ ಎಜ್ಯುಕೇಶನ್ ಸೊಸೈಟಿ ಮೂಡುಕೇರಿ,ಬಾರ್ಕೂರು ಕೈಂಡ್ ಹಾರ್ಟ್ ಬಾಳ್ಕುದ್ರು,ಗೀತಾನಂದ ಫೌಂಡೇಶನ್ ಮಣೂರು -ಪಡುಕೆರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ  ಕೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೈಂದೂರು ಸೈಂಟ್…