Month: February 2026

ಶಿರೂರು; ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ನಿಧಿ ಕುಂಭ ಸ್ಥಾಪನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ,ಭಕ್ತಿಪೂರ್ವಕ ಸೇವೆಯಿಂದ ಭಗವಂತನ ಸಾಕ್ಷಾತ್ಕಾರ;ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿ

ಶಿರೂರು: ದೇವಾಲಯಗಳು ಸಾಂಸ್ಕೃತಿಕ, ಧಾರ್ಮಿಕ ಪ್ರಜ್ಞೆಯ ಪ್ರತೀಕವಾಗಿದ್ದು, ಸಮಾಜ ಶಕ್ತಿಯುತವಾಗಿ ವಿಸ್ತಾರಗೊಳ್ಳಲು ಸಹಕಾರಿಯಾಗುತ್ತದೆ. ಗುರುಗಳ ಆಶೀರ್ವಾದ ಮತ್ತು ಮಾರ್ಗದರ್ಶನದ ಮೂಲಕ ಮಾಡುವ ಪುಣ್ಯಕಾರ್ಯವನ್ನು ದೇವರು ಯಾವುದನ್ನೂ ಪರಿಶೀಲಿಸದೇ ಭಕ್ತರಿಗೆ ಅನುಗ್ರಹಿಸುತ್ತಾನೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್…

ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ದಲ್ಲಿ  ಲಕ್ಷ ತುಳಸಿ ಅರ್ಚನೆ ಸಂಪನ್ನ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಶ್ರೀ ಗುರು ರಾಘವೇಂದ್ರ ಸ್ವಾಮಿ ಜಯಂತಿ ಪ್ರಯುಕ್ತ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ವಿಶುದ್ದ ಸಾನಿದ್ಯ ಸಮೃದ್ದಿಗೋಸ್ಕರ ಲಕ್ಷ ತುಳಸಿ ಅರ್ಚನೆ ಮಂಗಳವಾರ ಪೂರ್ವಾಹ್ನ ನಡೆಯಿತು.ಬೆಳಿಗ್ಗೆ…

ಮೀನುಗಾರ ಸಮಾಜದ ಹಿರಿಯ ಮುಖಂಡ ಕೆ.ಮುತ್ತಯ್ಯ ಖಾರ್ವಿ ಉಪ್ಪುಂದ ನಿಧನ

ಬೈಂದೂರು: ಹಿರಿಯ ಮೀನುಗಾರ ಮುಖಂಡನಿ,ಸಮಾಜ ಸೇವಕ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದ ಮೀನುಗಾರ ಸಮಾಜದ ಮುಖಂಡ ಕೆ.ಮುತ್ತಯ್ಯ ಖಾರ್ವಿ (67) ಉಪ್ಪುಂದ ಅನಾರೋಗ್ಯದಿಂದ ಬಳಲುತ್ತಿದ್ದು  ಸೋಮವಾರ ನಿಧನರಾದರು.ಇವರು ಕರ್ನಾಟಕ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಕಾರ್ಯದರ್ಶಿಯಾಗಿ,ಭಾರತೀಯ ಜನತಾ ಪಾರ್ಟಿ ಮುಖಂಡರಾಗಿ,…

ಕಬಡ್ಡಿ ಪಂದ್ಯಾಟ: ಬೈಂದೂರಿನ ಅಮ್ಮ ವಾರಿಯರ್ಸ್ ತಂಡಕ್ಕೆ ಮದ್ದುಗುಡ್ಡೆ ಟ್ರೋಪಿ

ಬೈಂದೂರು: ಮದ್ದುಗುಡ್ಡೆ ಪ್ರೆಂಡ್ಸ್ ಮದ್ದುಗುಡ್ಡೆ ಗಂಗೊಳ್ಳಿ ಹಾಗೂ ಕುಂದಾಪುರ ತಾಲೂಕು ಅಮೆಚ್ಚೂರ್ ಕಬಡ್ಡಿ ಅಸೋಸಿಯೇಷನ್ ಕುಂದಾಪುರ,ಬೈಂದೂರು ಹಾಗೂ ಬ್ರಹ್ಮಾವರ ತಾಲೂಕು ಮಟ್ಟದ ಹೊನಲು ಬೆಳಕಿನ ಮುಕ್ತ ಮ್ಯಾಟ್ ಮಾದರಿಯ ಕಬಡ್ಡಿ ಪಂದ್ಯಾಟದಲ್ಲಿ ಬೈಂದೂರು ಅಮ್ಮ ವಾರಿಯರ್ಸ್ ತಂಡ ಪ್ರಥಮ ಸ್ಥಾನ ಪಡೆದರು.ಸಹಾರಾ…

ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರಿನಲ್ಲಿ ಫೆ.24 ರಂದು ಲಕ್ಷ ತುಳಸಿ ಅರ್ಚನೆ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಶ್ರೀ ಗುರು ರಾಘವೇಂದ್ರ ಸ್ವಾಮಿ ಜಯಂತಿ ಪ್ರಯುಕ್ತ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ವಿಶುದ್ದ ಸಾನಿದ್ಯ ಸಮೃದ್ದಿಗೋಸ್ಕರ ಲಕ್ಷ ತುಳಸಿ ಅರ್ಚನೆ ಫೆ.24 ರಂದು ಪೂರ್ವಾಹ್ನ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯ ಪಡಿಯಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಮ ಬಿಜೂರು ಆಯ್ಕೆ

ಬೈಂದೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ  2025 -28 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಶಂಕರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ…

ಬೈಂದೂರು ರೈತರ ಧರಣಿ 152ನೇ ದಿನಕ್ಕೆ ಕುಂದಾಪುರ ಸಹಾಯಕ ಕಮಿಷನರ್ ಬೇಟಿ

ಬೈಂದೂರು: ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಕಳೆದ 152 ದಿನಗಳಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿ೯ಧಿಷ್ಟಾವಧಿ ಧರಣಿ ಸ್ಥಳಕ್ಕೆ ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್ ಶನಿವಾರ ಬೇಟಿ ನೀಡಿದರು.ಬಳಿಕ ಧರಣಿ ನಿರತ…