Month: February 2026

ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಯವರಿಗೆ ಯುವ ವಿಭೂಷಣ ಪ್ರಶಸ್ತಿ ಪ್ರದಾನ

ಬೈಂದೂರು; ​ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ  ಯುವ ವಿಭೂಷಣ ರಾಜ್ಯ ಮಟ್ಟದ ಪ್ರಶಸ್ತಿಗೆ ಬೈಂದೂರು ಭಾಗದ ಸಮಾಜಮುಖಿ ಮತ್ತು ಧಾರ್ಮಿಕ ಮುಖಂಡರಾದ ಶ್ರೀ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಅವರು ಭಾಜನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಈ ಪ್ರಶಸ್ತಿ…

ಬೈಂದೂರು ತಾಲೂಕು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಜಿ. ಉಪ್ಪುಂದ ಆಯ್ಕೆ

ಬೈಂದೂರು: ಬೈಂದೂರು ತಾಲೂಕು ಸರ್ಕಾರಿ ನೌಕರರ ಸಂಘದ ಸಾಮಾನ್ಯ ಸಭೆಯಲ್ಲಿ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುಬ್ರಹ್ಮಣ್ಯ ಜಿ ಉಪ್ಪುಂದ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸುಬ್ರಹ್ಮಣ್ಯ ಜಿ ಉಪ್ಪುಂದ ಅವರು ಬೈಂದೂರು ತಾಲೂಕು NPS ನೌಕರ ಸಂಘ, ರೋಟರಿ ಕ್ಲಬ್…

ಹಿರಿಯ ಧಾರ್ಮಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ, ಬೈಂದೂರಿನಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್

ಬೈಂದೂರು :ಮಾಜಿ ಶಾಸಕ ರಾಜಕೀಯ, ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ಮುತ್ಸದಿ ಬಸ್ರೂರು ಅಪ್ಪಣ್ಣ ಹೆಗ್ಡೆ (91) ಶನಿವಾರ ನಿಧನರಾದರು 1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ…

ಬೈಂದೂರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿ.ಎಸ್.ಆರ್. ನಿಧಿಯಿಂದ ರೂ.20 ಕೋಟಿ ವಿನಿಯೋಗ ಬೈಂದೂರು ಉತ್ಸವದ ಬಳಿಕ ಸರ್ಕಾರಿ ಶಾಲೆಗೆ ರೂ. 3 ಕೋಟಿ; ಸುರೇಶ್ ಶೆಟ್ಟಿ ಉಪ್ಪುಂದ

ಬೈಂದೂರು; ಬೈಂದೂರು ಕ್ಷೇತ್ರಕ್ಕೆ ಸರಕಾರದ ಅನುದಾನಗಳು ಸಮರ್ಪಕವಾಗಿ ಬಾರದೆ ಇರುವುದರಿಂದ ಕ್ಷೇತ್ರದಲ್ಲಿನ ಸಾಧ್ಯವಾದಷ್ಟು ಸಮಸ್ಯೆಗಳನ್ನು ನಿವಾರಿಸಲು ಮತ್ತು ಜನರಿಗೆ ಸೇವೆ ನೀಡಲು ಸಂಸದರ ಮತ್ತು ಶಾಸಕರ ಪರಿಕಲ್ಪನೆಯಲ್ಲಿ ವಿವಿಧ ಕಂಪನಿಗಳ ಸಿ.ಎಸ್.ಆರ್. ನಿಧಿಗಳ ಮೂಲಕ ಸುಮಾರು ರೂ.20ಕೋಟಿ ಅನುದಾನ ಕ್ಷೇತ್ರದ ಸರಕಾರಿ…

ಶ್ರೀ ಮಹಾಸತಿ ಯುವಕ ಸಂಘ (ರಿ ) ಮುದ್ರಮಕ್ಕಿ ಶಿರೂರು ನೂತನ ಅಧ್ಯಕ್ಷರಾಗಿ ರಾಘು ಶಿರೂರು ಹಾಗೂ ಕಾರ್ಯದರ್ಶಿಯಾಗಿ ತಿಮ್ಮಪ್ಪ ಪೂಜಾರಿ ಆಯ್ಕೆ

ಶಿರೂರು; ಶ್ರೀ ಮಹಾಸತಿ ಯುವಕ ಸಂಘ (ರಿ ) ಮುದ್ರಮಕ್ಕಿ ಶಿರೂರು ಇದರ ನೂತನ ಅಧ್ಯಕ್ಷರಾಗಿ ರಾಘು ಶಿರೂರು ಹಾಗೂ ನೂತನ ಕಾರ್ಯದರ್ಶಿಯಾಗಿ ತಿಮ್ಮಪ್ಪ ಪೂಜಾರಿ ಮುದ್ರಮಕ್ಕಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಶಾಂತ್ ಕುಮಾರ್, ಜೊತೆ ಕಾರ್ಯದರ್ಶಿಯಾಗಿ ಪುಷ್ಪರಾಜ್, ಖಜಾಂಚಿಯಾಗಿ ಮಂಜುನಾಥ ಪೂಜಾರಿ,ಉಪ…

ಬೈಂದೂರು 135ನೇ ದಿನದ ರೈತರ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಬೇಟಿ,ಜಿಲ್ಲಾಡಳಿತದಿಂದ ರೈತರ ಬೇಡಿಕೆಗೆ ಪೂರ್ಣ ಸಹಮತ ನೀಡಲಾಗಿದೆ;ಸ್ವರೂಪ ಟಿ.ಕೆ

ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರಿನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 135 ದಿನ ಪೂರೈಸಿದೆ.ಬುಧವಾರ ರೈತರ ಧರಣಿ ನಡೆಯುತ್ತಿರುವ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಬೇಟಿ ನೀಡಿದರು.ರೈತ…

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಜಿತ್ ಆರಾಡಿ ಹಾಗೂ ಉದಯ ಪಡಿಯಾರ್ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಗೆಖಾಲಿ ಇದ್ದ ಎರಡು ಸಮಿತಿ ಸದಸ್ಯರ ಹುದ್ದೆಗಳನ್ನು ಫೆ. 3ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ನಡೆದ…

ಶ್ರೀ ಮಹಾಸತಿ ಯುವಕ ಸಂಘ (ರಿ.)ಮುದ್ರಮಕ್ಕಿ ಶಿರೂರು 26ನೇ ವರ್ಷದ ವಾರ್ಷಿಕೋತ್ಸವ, ಸಾಂಸ್ಕ್ರತಿಕ ಕಾರ್ಯಕ್ರಮಗಳ ಜೊತೆಗೆ ಊರಿನ ಅಭಿವೃದ್ದಿಗೆ ಯುವ ಸಮುದಾಯ ಚಿಂತನೆ ನಡೆಸಿದಾಗ ಮಾತ್ರ ಪ್ರಗತಿ ಸಾಧ್ಯ;ಅನಿತಾ ಆರ್.ಕೆ.

ಶಿರೂರು: ಶ್ರೀ ಮಹಾಸತಿ ದೇವಸ್ಥಾನ ಮುದ್ರಮಕ್ಕಿ ಶಿರೂರು ಇದರ ಹಾಲು ಹಬ್ಬದ ಪ್ರಯುಕ್ತ ಶ್ರೀ ಮಹಾಸತಿ ಯುವಕ ಸಂಘ ಮುದ್ರಮಕ್ಕಿ ಶಿರೂರು ಇದರ 26ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಮುದ್ರಮಕ್ಕಿಯಲ್ಲಿ ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಬೈಂದೂರು ಬಿಜೆಪಿ ಮಂಡಲದ…

ಬೈಂದೂರಿನಲ್ಲಿ ಹಿಂದೂ ಸಂಗಮ, ಬ್ರಹತ್ ಶೋಭಾಯಾತ್ರೆ,ರಾಜಕೀಯ ಷಡ್ಯಂತ್ರವನ್ನು ಬದಿಗೊತ್ತಿ ಸಂಘಟಿತರಾಗಿ ಹಿಂದೂ ಧರ್ಮವನ್ನು ಜಗದಗಲ ಪರಿಚಯಿಸಬೇಕಾಗಿದೆ;ಸತ್ಯಸ್ವರೂಪಾನಂದ ಸ್ವಾಮೀಜಿ

ಬೈಂದೂರು: ಜಾತಿ ವ್ಯವಸ್ಥೆಯ ಬಂಧನದಿಂದಾಗಿ ಹಿಂದೂ ಧರ್ಮ ಹಿಂದೆ ಬಿದ್ದಿದೆ.ಅನೇಕ ಮಹಾತ್ಮರು ಶಸ್ತ್ರ ಮತ್ತು ಶಾಸ್ತ್ರದ ಮೂಲಕ ಹಿಂದೂ ಧರ್ಮದ ಉಳಿವಿಗೆ ಕಾರಣರಾಗಿದ್ದಾರೆ. ನಾವು ನಮ್ಮಲ್ಲಿನ ಜಾತಿಯನ್ನು ಕಿತ್ತೊಗೆದು ಒಟ್ಟಾಗಿ, ರಾಜಕೀಯ ಷಡ್ಯಂತ್ರವನ್ನು ಬದಿಗೊತ್ತಿ ಸಂಘಟಿತರಾಗಿ ಹಿಂದೂ ಧರ್ಮವನ್ನು ಜಗದಗಲ ಪರಿಚಯಿಸಬೇಕಾಗಿದೆ…

ಶಿರೂರು: ಕಳಿಹಿತ್ಲು ವಾರ್ಷಿಕ ಹಾಲುಹಬ್ಬ ಹಾಗೂ ಸಮ್ಮಾನ ಕಾರ್ಯಕ್ರಮ

ಶಿರೂರು : ಶ್ರೀ ಗರಡಿ ಮಹಾಸತಿ ದೇವಸ್ಥಾನ ಕಳಿಹಿತ್ಲು ಶಿರೂರು ಇದರ ಹಾಲುಹಬ್ಬ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.ಬೆಳಿಗ್ಗೆ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು.ಸಂಜೆ ನಡೆದ ಯಕ್ಷಾಗಾನ ಕಾರ್ಯಕ್ರಮದಲ್ಲಿ ಕಳೆದ 35…