ಮೊಗವೀರ ಯುವ ಸಂಘಟನೆ ಬೈಂದೂರು – ಶಿರೂರು ಘಟಕಕ್ಕೆ ಅತ್ಯುತ್ತಮ ಘಟಕ ಪ್ರಶಸ್ತಿ
ಬೈಂದೂರು: ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಇದರ ಸಾಮಾಜಿಕ ಕಾರ್ಯ ಮತ್ತು ಸಮಾಜಮುಖಿ ಸೇವೆಯನ್ನು ಗುರುತಿಸಿ ಅತ್ಯುತ್ತಮ ಘಟಕ ಪ್ರಶಸ್ತಿ ದೊರೆತಿದೆ.ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಜಿ ಶಂಕರ್ ಪ್ರಶಸ್ತಿ ನೀಡಿ ಗೌರವಿಸಿದರು.ಸುಮಾರು 22 ಘಟಕಗಳಲ್ಲಿ ಬೈಂದೂರು…