Month: March 2026

ಶಿರೂರು: ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು 11ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಸಂಪನ್ನ

ಶಿರೂರು: ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು ಶಿರೂರು ಇದರ 11ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ರವಿವಾರ ನಡೆಯಿತು. ಬೆಳಿಗ್ಗೆ ಗ್ರಾಮ ಪುರೋಹಿತರಾದ ಸುರೇಶ ಅವಭೃತ ಇವರ ನೇತ್ರತ್ವದಲ್ಲಿ ಗುರು ಗಣೇಶ ಪೂಜೆ,ಪುಣ್ಯಾಹ,ಕಲಶ ಸ್ಥಾಪನೆ,ದೇವರಿಗೆ ತತ್ವ ಶಕ್ತಿ ಕಲಾವೃದ್ದಿ…

ಬೈಂದೂರು ಹೋಲಿಕ್ರಾಸ್‌ ಚರ್ಚಿನಲ್ಲಿ ಗರಿಗಳ ಭಾನುವಾರ ಆಚರಣೆ

ಬೈಂದೂರು: ಬೈಂದೂರಿನ ಹೋಲಿಕ್ರಾಸ್‌ ಚರ್ಚಿನಲ್ಲಿ ವಂದನೀಯ ಧರ್ಮಗುರು ವಿನ್ಸೆಂಟ್‌ ಕುವೆಲ್ಲೋ ಮತ್ತು ಸಹಾಯಕ ಧರ್ಮಗುರು ಪಿರೇರಾ ಪ್ರಥ್ವಿ ರೊಡ್ರಿಗಸ್ ರವರ ನೇತ್ರತ್ವದಲ್ಲಿ ಗರಿಗಳ ಭಾನುವಾರವನ್ನು ಹೋಲಿಕ್ರಾಸ್‌ ಚರ್ಚಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಕ್ರೈಸ್ತ ಬಾಂಧವರು ಹಾಜರಿದ್ದರು.

ಎಂ. ಎಂ.ಫೌಂಡೇಶನ್ ಶಿರೂರು ವತಿಯಿಂದ ಗಂಗಾನಾಡು ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ,ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ದೊರೆಯಬೇಕು: ಮಣೆಗಾರ್ ಜಿಪ್ರಿ

ಬೈಂದೂರು: ಎಂ. ಎಂ.ಫೌಂಡೇಶನ್ ಶಿರೂರು ಇದರ ವತಿಯಿಂದ ಉದ್ಯಮಿ ಹಾಗೂ ಸಮಾಜ ಸೇವಕರಾದ ಮಣೆಗಾರ್ ಮೀರಾನ್ ಸಾಹೇಬ್ ರವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗನಾಡು ಶಾಲೆಗೆ ಕೊಡಮಾಡಿದ  ಟ್ರ್ಯಾಕ್ ಸೂಟನ್ನು ಅವರ ಸಹೋದರ ಉದ್ಯಮಿ ಮಣೆಗಾರ್ ಜಿಪ್ರಿ ಸಾಹೇಬ್ ಶಾಲಾ…

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ 19ನೇ ಮನೆ ಹಸ್ತಾಂತರ ಕಾರ್ಯಕ್ರಮ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ಶೈಕ್ಷಣಿಕ,ಸಾಮಾಜಿಕ ಸೇವಾ ಸಂಸ್ಥೆ ಇದರ ವತಿಯಿಂದ ನೂತನವಾಗಿ ನಿಮಾ೯ಣಗೊಂವಿರುವ 19ನೇ ಮನೆ ಹಸ್ತಾಂತರ ಕಾರ್ಯಕ್ರಮ ಎ.4 ರಂದು ಏಳಜಿತ ಗ್ರಾಮದ ಗಣವಡಿಯಲ್ಲಿ ನಡೆಯಲಿದೆ. ಧರ್ಮಪ್ರಚಾರಕ ಸಂತರು ಸನಾತನ ಸಂಸ್ಥೆ ಇದರ…