Month: March 2026

ಬೈಂದೂರು ಪೊಲೀಸರ ಕಾರ್ಯಾಚರಣೆ ಮನೆಗಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

ಬೈಂದೂರು:ಮನೆ ಪ್ರವೇಶಿಸಿ ಕಳ್ಳತನಕ್ಕೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಶಿರೂರು ಗ್ರಾಮದ ಕೋಣಮಕ್ಕೆ ಎಂಬಲ್ಲಿ ಮನೆಯ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿ ಮನೆಯೊಳಗಿನ ಕಪಾಟು ತೆರೆದು ಕಳ್ಳತನಕ್ಕೆ ಪಯತ್ನಿಸುತ್ತಿದ್ದಾಗ ಮನೆಯವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ ಹಿಂಬಾಗಿಲಿನಿಂದ ಓಡಿ ಹೋಗಿದ್ದ.ಈ…