Month: March 2026

ಶಿರೂರು ಗೋವರ್ಧನ್ ಟ್ರೋಪಿ ಕ್ರಿಕೆಟ್ ಪಂದ್ಯಾಟ,ಕ್ರೀಡೆಯಿಂದ ಸಂಘಟನೆ ಮತ್ತು ಸಾಮಾಜಿಕ ಅಭಿವೃದ್ದಿ ಸಾದ್ಯ; ದೀಪಕ್ ಕುಮಾರ್ ಶೆಟ್ಟಿ

ಶಿರೂರು: ಟೀಮ್ ಉದಯ ಪೂಜಾರಿ ತಂಡ ಗ್ರಾಮೀಣ ಭಾಗದಲ್ಲಿ ಕ್ರೀಡೆ ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯಕ್ರಮದ ಮೂಲಕ ಗುರುತಿಸಿಕೊಂಡಿದೆ.ಕ್ರೀಡೆಯಿಂದ ಸಂಘಟನೆ ಮತ್ತು ಸಾಮಾಜಿಕ ಅಭಿವೃದ್ದಿ ಸಾದ್ಯ ಎಂದು ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು ಅವರು ಶಿರೂರು…

NV Casino – Бързи‑игри за съвременния хазартен играч

NV Casino е създал ниша за тези, които жадуват за бързи, адреналин‑пълни сесии, които предоставят моментални потенциали за печалба. Ако търсите високоенергийни игри, които се вписват в обедна почивка, кафе‑пауза…

ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನ ಹೊಸೂರು 8ನೇ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ

ಬೈಂದೂರು,ಮಾ.20: ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನ ಹೊಸೂರು ಇದರ 8ನೇ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.ಬೆಳಿಗ್ಗೆ ಅರ್ಚಕರಾದ ಗುರುಪ್ರಸಾದ ಭಟ್ ಕೊರಾಡಿ ಇವರ ನೇತ್ರತ್ವದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಿತು. ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಬೇಟಿ ನೀಡಿ ದೇವರ…

ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಶಿಲಾಮಯ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ವತಿಯಿಂದ ಎಪ್ರಿಲ್ 18 ಹಾಗೂ 19 ರಂದು ನಡೆಯಲಿರುವ ಶಿಲಾಮಯ ರಾಜಗೋಪುರ ಲೋಕಾರ್ಪಣೆಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ…

ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನ ಎಪ್ರಿಲ್ 02 ರಿಂದ ಎ.14 ರ ವರೆಗೆ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

ಶಿರೂರು: ಶಿರೂರಿನ ಪ್ರಸಿದ್ದ ಐತಿಹಾಸಿಕ ಹಿನ್ನೆಲೆಯ ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮ ಎಪ್ರಿಲ್ 02 ರಿಂದ ಎಪ್ರಿಲ್ 14 ರ ವರೆಗೆ ನಡೆಯಲಿದೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ…

ಬೈಂದೂರು,ಶಿರೂರಿನಲ್ಲಿ ಸಂಭ್ರಮ ಸಡಗರದ ಈದುಲ್ ಫಿತ್ರ (ರಮ್ಜಾನ್) ಹಬ್ಬ ಆಚರಣೆ

ಬೈಂದೂರು: ಧಾನ,ಧರ್ಮ,ಸೌಹಾರ್ಧ ಸಮಾನತೆಯ ಹಬ್ಬ  ಈದುಲ್ ಫಿತ್ರ (ರಮ್ಜಾನ್) ಹಬ್ಬವನ್ನು ಬೈಂದೂರು,ನಾಗೂರು,ನಾವುಂದ, ಶಿರೂರು ಮುಂತಾದ ಕಡೆಗಳಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶುಕ್ರವಾರ ಮುಂಜಾನೆ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಇಲ್ಲಿನ ಫಾತಿಮಾ ಮಹ್ಮದ್ ಸಯೀದ್ ಮಸೀದಿ ಕೆಸರಕೋಡಿ,ಬಿಲ್ಲಾಲ್ ಮಸೀದಿ ಬೈಂದೂರು,ಜಾಮೀಯಾ…