Month: April 2026

ಹೊಸೂರು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಉದ್ಘಾಟನೆ,ಕಠಿಣ ಪರಿಶ್ರಮ ಮತ್ತು ಆಸಕ್ತಿ ಪ್ರತಿಯೊಬ್ಬರನ್ನು ಯಶಸ್ಸಿನತ್ತ ಕೊಂಡೊಯುತ್ತದೆ;ನಾಗಪ್ಪ ಮರಾಠಿ ಹೊಸೂರು

ಬೈಂದೂರು: ಕ್ರೀಡೆ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾಗಿರುತ್ತದೆ.ಕಬಡ್ಡಿ ಅಪ್ಪಟ ದೇಶಿಯ ಕ್ರೀಡೆಯಾಗಿದೆ.ಇಂದು ಜಾಗತಿಕ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವುದು ಅತ್ಯಂತ ಸಂತೋಷಕರ ವಿಚಾರವಾಗಿದೆ. ಗ್ರಾಮೀಣ ಭಾಗದ ಕ್ರೀಡೆಯಾದ ಕಬಡ್ಡಿ ಜಾಗತಿಕ ಮನ್ನಣೆಗಳಿಸಿಕೊಂಡಿದೆ.ಕಠಿಣ ಪರಿಶ್ರಮ ಮತ್ತು ಆಸಕ್ತಿ ಪ್ರತಿಯೊಬ್ಬರನ್ನು ಯಶಸ್ಸಿನತ್ತ ಕೊಂಡೊಯುತ್ತದೆ.ಕ್ರೀಡೆಯ ಮೂಲಕ…

Τρελή θέση επιζώντος – Απολαύστε online στο καζίνο Mr Chance Local

Δημοσιεύσεις Πώς να παίξετε τζάκποτ online στο εστιατόριο, τοπικό καζίνο Καλύτερες επιχειρήσεις τυχερών παιχνιδιών για να έχουν έγκαιρες αναλήψεις: FanDuel και μπορείτε να BetRivers Αναφορά προβλήματος με το Survivor Megaways…

ಬೈಂದೂರು; ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನ ಧ್ವಜಾರೋಹಣಕ್ಕೆಚಾಲನೆ

ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವದ ಪ್ರಯುಕ್ತ ಎ..16ರಿಂದ ಮೊದಲ್ಗೊಂಡು ಎ.24ರ ತನಕ ಜರುಗಲಿದ್ದು.ಮನ್ಮಹಾರಥೋತ್ಸವದ ಪೂರ್ವಭಾವಿಯಾಗಿ ಧ್ವಜಾರೋಹಣದ ಧಾರ್ಮಿಕ  ಕಾರ್ಯಕ್ರಮ ಗುರುವಾರ  ನಡೆಯಿತು.ಅರ್ಚಕ ಕೂಟಾಡಿ ರಾಮಕೃಷ್ಣ ಭಟ್ ಕಿರಿಮಂಜೇಶ್ವರ ಇವರ ಆಚಾರ್ಯತ್ವದಲ್ಲಿ ಧ್ವಜಾರೋಹಣ ನೆರವೇರಿತು. ಬೆಳಿಗ್ಗೆ…

ಅಳ್ವೆಗದ್ದೆ ಮಹಾಗಣಪತಿ ದೇವಸ್ಥಾನ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಸಮಾರೋಪ,ಶಿರೂರಿನಲ್ಲಿ ವಿಜೃಂಭಣೆಯಿಂದ ಪೂರ್ಣಗೊಂಡ ಧಾರ್ಮಿಕ ಸಂಭ್ರಮ

ಶಿರೂರು: ಶಿರೂರಿನ ಐತಿಹಾಸಿಕ ಪ್ರಸಿದ್ದ ಅಳ್ವೆಗದ್ದೆ  ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು.ನಾಲ್ಕು ದಿನಗಳ ಕಾಲ ಅತ್ಯಂತ ಅಚ್ಚುಕಟ್ಟು ಹಾಗೂ ಧಾರ್ಮಿಕ ಶಿಸ್ತು ಕಾರ್ಯಕ್ರಮದ ಮೆರುಗನ್ನು ಇನ್ನಷ್ಟು ಹೆಚ್ಚಿಸಿತ್ತು.ಮಂಗಳವಾರ ಸಂಜೆ ಸಮಾರೋಪ…

ಬೈಂದೂರು ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ,ನೀರಿನ ಸಮಸ್ಯೆಗೆ ಅಧಿಕಾರಿಗಳ ನಿರ್ಲಕ್ಷ, ಜಿಲ್ಲಾಧಿಕಾರಿಗಳೆ ನೇರ ಹೊಣೆ:ದೀಪಕ್ ಕುಮಾರ್ ಶೆಟ್ಟಿ

ಬೈಂದೂರು:  ಬೈಂದೂರು ಕ್ಷೇತ್ರದಲ್ಲಿ ಹಿಂದೆಂದೂ ರೀತಿಯಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ.ಗ್ರಾಮ ಗ್ರಾಮಗಳಲ್ಲಿ ಹನಿ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ಇದೆ.ಜನಸಾಮಾನ್ಯರು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.ಈ ಮಟ್ಟದ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳ ನಿರ್ಲಕ್ಷ ಕಾರಣ ಇದಕ್ಕೆ ಜಿಲ್ಲಾಡಳಿತ ನೇರ ಹೊಣೆ ಎಂದು…