ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಎಪ್ರಿಲ್ 11 ರಿಂದ ಎ.14 ರ ವರೆಗೆ ಪುನರ್ ಪ್ರತಿಷ್ಠೆ, ಹಾಗೂ ಬ್ರಹ್ಮಕಲಶೋತ್ಸವ,ಶಾಲಿನಿ ಡಾ.ಜಿ.ಶಂಕರ್ ವೇದಿಕೆ ಲೋಕಾರ್ಪಣೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳ ಉದ್ಘಾಟನೆ
ಶಿರೂರು: ಶಿರೂರಿನ ಪ್ರಸಿದ್ದ ಐತಿಹಾಸಿಕ ಹಿನ್ನೆಲೆಯ ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮ ಎಪ್ರಿಲ್ 11 ರಿಂದ ಎಪ್ರಿಲ್ 14 ರ ವರೆಗೆ ನಡೆಯಲಿದೆ. ಕಾಯ೯ಕ್ರಮಗಳ ವಿವರ ಎ.11 ರಂದು…