Month: April 2026

ಬೈಂದೂರು ರೈತರ ಧರಣಿ 200ನೇ ದಿನಕ್ಕೆ ಹೆಚ್ಚಿದ ರೈತರ ಆಕ್ರೋಶ, ಎ.18 ರಂದು ಬೈಂದೂರು ರೈತ ಸಂಘದಿಂದ ಬ್ರಹತ್ ಪ್ರತಿಭಟನೆ

ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿಧಿ೯ಷ್ಟಾವಧಿ ಧರಣಿ 200ನೇ ದಿನಕ್ಕೆ ಕಾಲಿಟ್ಟಿದೆ.ಕಳೆದ ಆರು ತಿಂಗಳಿಂದ ಹೋರಾಟ ನಡೆಸುತ್ತಿದ್ದರು ಸರಕಾರ, ಜಿಲ್ಲಾಡಳಿತ ಸಮರ್ಪಕವಾಗಿ ಸ್ಪಂಧಿಸದ ಕುರಿತು ರೈತರು ಆಕ್ರೋಶ…

ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನ, ಎ.12 ರಿಂದ 18ರ ವರೆಗೆ ಪರಿವಾರ ದೈವಗಳ ಪುನರ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಭಜನಾ ಸುವರ್ಣಮಹೋತ್ಸವ, ಶ್ರೀ ರಾಮ ನಾಮ ಕೋಟಿ ಜಪ ಯಾಗ

ಉಪ್ಪುಂದ; 800 ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಎರಡನೇ ಮಾರಣಕಟ್ಟೆ ಎಂದು ಪ್ರಸಿದ್ಧಿ ಪಡೆದಿರುವ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಶ್ರೀ ನಂದಿಕೇಶ್ವರ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಮತ್ತು ನಾಗ ದೇವರ ಪುನರ್ ಪ್ರತಿಷ್ಠೆ,…