Month: April 2026

ಶಿರೂರು ಗ್ರಾಮ ಪಂಚಾಯತ್‌ಗೆ ಮೊದಲ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಶಿರೂರು: ರಾಜ್ಯ ಸರಕಾರ ನೀಡುವ 2024-25ನೇ ಸಾಲಿನ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೈಂದೂರು ತಾಲೂಕಿನ ಶಿರೂರು ಗ್ರಾಮ ಪಂಚಾಯತ್ ತಾಲೂಕು ಮಟ್ಟದಲ್ಲಿ ಆಯ್ಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಅತೀ ದೊಡ್ಡ ಗ್ರಾಮ ಪಂಚಾಯತ್ ಸುಸಜ್ಜಿತ ಆಡಳಿತ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಣಾಮಕಾರಿ…