Month: April 2026

ಬೈಂದೂರು ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ

ಬೈಂದೂರು,ಎ.22; ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ದೇವರಿಗೆ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,”ತಿಂಗಳ ಅಂಗಳ” ಶಾಸಕರೊಂದಿಗೆ ಸಂವಾದ ಕಾರ್ಯಕ್ರಮ

ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಸಂಘದ ನಿರ್ದೇಶನದಂತೆ “ತಿಂಗಳ ಅಂಗಳ “ಶಾಸಕರೊಂದಿಗೆ ಸಂವಾದ ಕಾರ್ಯಕ್ರಮ ಬೈಂದೂರು ಪ್ರವಾಸಿ ಮಂದಿರದಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜೊತೆ ಸಂವಾದ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಪ್ರತಿ…

ಗೋಳಿಹೊಳೆಯಲ್ಲಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ಮಹೋತ್ಸವಕ್ಕೆ ಸಿದ್ಧತೆ

ಬೈಂದೂರು: ಯಾರು ಪುಣ್ಯ ಕಾರ್ಯದಲ್ಲಿ ಮನಸಾರೆ ಪಾಲ್ಗೋಳ್ಳುತ್ತಾರೆ ಅವರಿಗೆ ಜೀವನದಲ್ಲಿ ಯಶಸ್ಸು ಸಾಧ್ಯ ಮತ್ತು ಶಾಂತಿ ಲಭಿಸುತ್ತದೆ ಎಂದು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಅವರು ಗೋಳಿಹೊಳೆ ಸಮೀಪದ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಮೀನುಗಾರಿಕಾ ಸಚಿವ ಎಸ್.ಮಂಕಾಳ…