ಬೈಂದೂರು ಹೋಲಿಕ್ರಾಸ್ ಚರ್ಚ್‌ನ ನೂತನ ಧರ್ಮಗುರು ಅಧಿಕಾರ ಸ್ವೀಕಾರ
ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಹೋಲಿಕ್ರಾಸ್ ಚರ್ಚ್‌ನ ನೂತನ ಧರ್ಮಗುರುಗಳಾಗಿ ವಂದನೀಯ ಡೆನ್ನಿಸ್ ಡಿ’ಸೋಜಾರವರು ಅಧಿಕಾರ ವಹಿಸಿಕೊಂಡರು.ಪ್ರಸ್ತುತ ಧರ್ಮಗುರು ವಂ.ವಿನ್ಸೆಂಟ್ ಕುವೆಲ್ಲೊ, ಪಾಲನ ಮಂಡಳಿಯ ಉಪಾಧ್ಯಕ್ಷ ಸ್ಟೆಪನ್ ಡಯಾಸ್ ಅವರು ನೂತನ ಧರ್ಮಗುರುಗಳನ್ನು ಚರ್ಚಿಗೆ ಆತ್ಮೀಯವಾಗಿ ಸ್ವಾಗತಿಸಿದರು.ಕುಂದಾಪುರ ವಲಯದ ಪ್ರಧಾನ ಧರ್ಮಗುರು…