Month: May 2026

ಶಿರೂರು, ಬೈಂದೂರು ಗಾಳಿ ಮಳೆ ಅಪಾರ ನಷ್ಟ

ಶಿರೂರು: ಬೈಂದೂರು ಹಾಗೂ ಶಿರೂರು ಮುಂತಾದ ಕಡೆಗಳಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಬಾರಿ ಗಾಳಿ ಮಳೆಗೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿ ಉಂಟಾಗಿದೆ.ಯಡ್ತರೆ ಗ್ರಾಮದ ಹೊಸೂರು ಪ್ರದೀಪ್ ಎನ್ನುವವರ ಕೋಳಿ ಫಾರಂ ನೆಲಕ್ಕುರುಳಿದೆ.ಎಂಟು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.ಐನೂರಕ್ಕೂ…

ಮರವಂತೆ  ಅಪಘಾತ ಸ್ಥಳಕ್ಕೆ ಅಧಿಕಾರಿಗಳ ಬೇಟಿ, ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಲು ಸೂಚನೆ

ಬೈಂದೂರು: ಇತ್ತೀಚೆಗೆ ಮರವಂತೆ ಬೀಚ್ ಬಳಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ  ಸ್ಥಳಕ್ಕೆ ಶುಕ್ರವಾರ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ನೇತ್ರತ್ವದಲ್ಲಿ  ಅಧಿಕಾರಿಗಳ ತಂಡ ಬೇಟಿ ನೀಡಿ ಜಂಟಿ ಪರಿಶೀಲನೆ ನಡೆಸಿದರು.ಪರಿಶೀಲನಾ ತಂಡದಲ್ಲಿ ವೃತ್ತ ನಿರೀಕ್ಷಕ ಶಿವಕುಮಾರ್,ಆರ್.ಟಿ.ಓ ಅಧಿಕಾರಿಗಳು…

ಬೈಂದೂರು ಹೋಲಿಕ್ರಾಸ್ ಚರ್ಚ್‌ನ ನೂತನ ಧರ್ಮಗುರು ಅಧಿಕಾರ ಸ್ವೀಕಾರ

ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಹೋಲಿಕ್ರಾಸ್‌ ಚರ್ಚ್‌ನ ನೂತನ ಧರ್ಮಗುರುಗಳಾಗಿ ವಂದನೀಯ ಡೆನ್ನಿಸ್ ಡಿ’ಸೋಜಾರವರು ಅಧಿಕಾರ ವಹಿಸಿಕೊಂಡರು.ಪ್ರಸ್ತುತ ಧರ್ಮಗುರು ವಂ.ವಿನ್ಸೆಂಟ್‌ ಕುವೆಲ್ಲೊ, ಪಾಲನ ಮಂಡಳಿಯ ಉಪಾಧ್ಯಕ್ಷ ಸ್ಟೆಪನ್‌ ಡಯಾಸ್‌ ಅವರು ನೂತನ ಧರ್ಮಗುರುಗಳನ್ನು ಚರ್ಚಿಗೆ ಆತ್ಮೀಯವಾಗಿ ಸ್ವಾಗತಿಸಿದರು.ಕುಂದಾಪುರ ವಲಯದ ಪ್ರಧಾನ ಧರ್ಮಗುರು…

ಮೇ.28 ರಂದು ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರಥಮ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ವೃಂದಾವನ ಪುನಃ ಪ್ರತಿಷ್ಠೆ ಮಹೋತ್ಸವದ ಅಂಗವಾಗಿ ಪ್ರಥಮ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ ಮೇ.28 ರಂದು ನಡೆಯಲಿದೆ. ಬೆಳಿಗ್ಗೆ ಅರ್ಚಕರ ಸಮ್ಮುಖದಲ್ಲಿ…

ಶ್ರೀ ದುಗಾ೯ಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ನೂತನ ಶಿಲಾಮಯ ದೇವಾಲಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ

ಶಿರೂರು: ಶ್ರೀ ದುಗಾ೯ಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ಕೋಟೆಮನೆ ಶ್ರೀ ಮಹಾಕಾಳಿ ದೇವಿಯ ದೇವಿಯ ನೂತನ ಶಿಲಾಮಯ ದೇವಾಲಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ಪೂರ್ವಾಹ್ನ ದೇವಸ್ಥಾನದ ಆವರಣದಲ್ಲಿ ನಡೆಯಿತು. ಬೆಳಿಗ್ಗೆ ಶಿರೂರು ಗ್ರಾಮ ಪುರೋಹಿತರಾದ ಸುರೇಶ ಅವಭೃತ ಇವರ…

ದೇವಾಡಿಗರ ಸಂಘ (ರಿ.) ಉಪ್ಪುಂದ ನೂತನ ಪದಾಧಿಕಾರಿಗಳ ಪದಪ್ರಧಾನ‌ ಸಮಾರಂಭ

ಬೈಂದೂರು,ಮೇ,13; ದೇವಾಡಿಗರ ಸಂಘ (ರಿ.) ಉಪ್ಪುಂದ ಇದರ ನೂತನ ಪದಾಧಿಕಾರಿಗಳ ಪದಪ್ರದಾನ‌ ಸಮಾರಂಭ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ರವೀಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಮಚಂದ್ರ ದೇವಾಡಿಗರು‌ ಅಧಿಕಾರ ಸ್ವೀಕರಿಸಿದರು. ಮಾಜಿ ಜಿಲ್ಲಾ ಪಂಚಾಯತ್…

ಕೆನರಾ ಬ್ಯಾಂಕ್ ಶಿರೂರು ಶಾಖೆಯಲ್ಲಿ ಬೀಳ್ಕೋಡುಗೆ ಸಮಾರಂಭ

ಶಿರೂರು: ಕಳೆದ ಎರಡು ವರ್ಷಗಳಿಂದ ಶಿರೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಮಣಿಪಾಲ ಸರ್ಕಲ್ ಕೆನರಾ ಬ್ಯಾಂಕ್ ಶಾಖೆಗೆ ವರ್ಗಾವಣೆಗೊಂಡ ಯೋಗೀಶ್ ಜಿ.ಜಿ ಹಾಗೂ ಕಳೆದ ಎರಡು ವರ್ಷಗಳಿಂದ ಶಿರೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೈಂದೂರು ನೂತನ ಕಛೇರಿ ಉದ್ಘಾಟನೆ, ಸರಕಾರಿ ನೌಕರರು ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವ ಜವಬ್ದಾರಿ ಹೊಂದಿರಬೇಕು.ಕೆ.ಗೋಪಾಲ ಪೂಜಾರಿ

ಬೈಂದೂರು: ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಬಲಿಷ್ಟ ಮತ್ತು ದೊಡ್ಡ ಸಂಘಟನೆಯಾಗಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಅತ್ಯಂತ ದೊಡ್ಡ ವ್ಯಾಪ್ತಿಯನ್ನು ಹೊಂದಿದೆ.ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ ಸ್ವಂತಃ ಕಛೇರಿ ಅತ್ಯಗತ್ಯವಾಗಿದ್ದು ಇದರಿಂದಾಗಿ ತಾಲೂಕು ಕೇಂದ್ರವಾದ ಹಿರಿಮೆ ಇನ್ನಷ್ಟು ವೃದ್ದಿಸುತ್ತದೆ.ಸರಕಾರಿ ನೌಕರರು ಸರಕಾರದ…