ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಠಿ
ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಶಿಲಾಮಯ ಮಹಾಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಠಿ ನಡೆಯಿತು. ಬೆಳಿಗ್ಗೆ ಸಾರ್ವಜನಿಕ ಗಣಹೋಮ ಹಾಗೂ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಬೆಳಿಗ್ಗೆ ಸಾವಿರಾರು ಭಕ್ತರು…