ದೋಹಾದಲ್ಲಿ ‘ಸಂಭ್ರಮ 2026’ ಕನ್ನಡ ಗಾಯನ ಸುಧೆ, ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್
ಬೈಂದೂರು: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗ ಸಂಸ್ಥೆಯಾದ ಕತಾರ್ನ ಪ್ರತಿಷ್ಠಿತ ಭಾರತೀಯ ಪ್ರವಾಸಿ ಸಂಘಟನೆ ‘ಕರ್ನಾಟಕ ಸಂಘ ಕತಾರ್’ (ಕೆಎಸ್ಕ್ಯೂ), ಇತ್ತೀಚೆಗೆ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ನಡೆಯಿತು. ಕತಾರ್ನ…