ಪಂಚಾಯತ್‌ರಾಜ್ ಮುತ್ಸದಿ, ಹಿರಿಯ ಪತ್ರಕರ್ತ ಎಸ್.ಜನಾರ್ಧನ ಮರವಂತೆ ನಿಧನ
ಬೈಂದೂರು: ರಾಜ್ಯದ ಹಿರಿಯ ಪಂಚಾಯತ್‌ರಾಜ್ ಸಂಪನ್ಮೂಲ ವ್ಯಕ್ತಿ,ನಿವೃತ್ತ ಶಿಕ್ಷಕ,ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ,ಸಾಹಿತಿ ಎಸ್.ಜನಾರ್ಧನ ಮರವಂತೆ (88) ವಯೋಸಹಜ ಕಾರಣದಿಂದ ನಿಧನರಾಗಿದ್ದಾರೆ.ಮೃತರು ಹಿರಿಯ ಪತ್ರಕರ್ತರು, ಮರವಂತೆ ಗ್ರಾ.ಪಂ ಅಧ್ಯಕ್ಷರಾಗಿ ಮಾದರಿ ಗ್ರಾಮ ಪಂಚಾಯತ್ ಆಗಿ ರೂಪಿಸಿರುವ ಜೊತೆಗೆ…