ಜು.17 ರಂದು ಶಿರೂರಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ
ಶಿರೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಜು.17 ರಂದು ಪೂರ್ವಾಹ್ನ 9;30 ರಿಂದ ಮದ್ಯಾಹ್ನ 1 ಗಂಟೆಯ ವರೆಗೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ.ಶಿಬಿರದಲ್ಲಿ ಮಧುಮೇಹ,ಹಿಮೋಗ್ಲೋಬಿನ್,ಎಕ್ಸ್‌ರೇ ಮುಂತಾದ ಉಚಿತ ಆರೋಗ್ಯ…