Month: August 2026

ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂ.100 ಕೋಟಿ ಅನುದಾನ;ವೆಂಕಟೇಶ ಕಿಣಿ

ಬೈಂದೂರು; ಕರಾವಳಿಯಲ್ಲಿಯೇ ಮಾದರಿ ಮೂಕಾಂಬಿಕಾ ರೋಡ್ ಬೈಂದೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್ ಕಾರ್ಯಗತವಾಗಲಿದೆ ಎಂದು ಬೈಂದೂರು ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಗೌರವಾಧ್ಯಕ್ಷ ವೆಂಕಟೇಶ ಕಿಣಿ ಬೈಂದೂರು ಹೇಳಿದರು.ಅವರು ಆ.28 ರಂದು ಬೈಂದೂರು ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ…

ಶಿರೂರು: ಗ್ರಾ.ಪಂ ಮಾಜಿ ಸದಸ್ಯ ಮಂಗಳು ಬಿಲ್ಲವ ಶಿರೂರು ನಿಧನ

ಶಿರೂರು: ಯುವಶಕ್ತಿ ಗಣೆಶೋತ್ಸವ ಸಮಿತಿ (ರಿ.) ಕರಾವಳಿ ಶಿರೂರು ಇದರ ಮಾಜಿ ಅಧ್ಯಕ್ಷ ಹಾಗೂ ಶಿರೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮಂಗಳು ಬಿಲ್ಲವ (52) ಕರಾವಳಿ ಇವರು ಗುರುವಾರ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಯುವಶಕ್ತಿ ಕರಾವಳಿ ಸಂಸ್ಥೆಯ…

ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಬೈಂದೂರು,28: ತಾಲೂಕು ಆಡಳಿತ ಸೌಧ ಬೈಂದೂರಿನಲ್ಲಿ 172ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು. ಬೈಂದೂರು ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರ ಗುಡಿಗಾರ್ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭೋಧನೆಗಳು ಹಾಗೂ ತತ್ವಾದರ್ಶಗಳು ಇಡೀ ಮಾನವ ಕುಲಕ್ಕೆ ಮಾರ್ಗದರ್ಶಿಯಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ…

ರಾಜು ಮೊಗವೀರ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರಧಾನ

ಬೈಂದೂರು,ಆ.25; ಜೆಸಿಐ ಸಂಸ್ಥೆ ಇದರ ವತಿಯಿಂದ ಸಮಾಜಮುಖಿ ಹಾಗೂ ಸಾಧನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಪ್ರತಿಷ್ಠಿತ ‘ಸಾಧನಾಶ್ರೀ’ ಪ್ರಶಸ್ತಿಗೆ ಜೇಸಿಐ ಬೈಂದೂರು ಸಿಟಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ರಾಜು ಮೊಗವೀರ ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಡಂತ್ಯಾರಿನಲ್ಲಿ…

ಸಂಭ್ರಮದ ಬೈಂದೂರು ಗಮ್ಮತ್ತ್ -2026 ಸಮಾರೋಪ,ತಲೆಮಾರುಗಳಿಂದ ಬಂದ ಸಂಪ್ರದಾಯ ಆಚರಣೆಗಳು ಮುಂದಿನ ತಲೆಮಾರುಗಳಿಗೆ ತಲುಪಿದಾಗ ಭಾಷೆಯ ಸೊಗಡು ಸದಾಚೈತನ್ಯ ಹೊಂದಿರುತ್ತದೆ;ಬಿ.ವೈ. ರಾಘವೇಂದ್ರ

ಬೈಂದೂರು: ಭಾಷೆ, ಸಂಸ್ಕ್ರತಿ, ಪರಂಪರೆಗಳಿಗೆ ಅದರದ್ದೆ ಆದ ಇತಿಹಾಸವಿದೆ.ಭಾಷೆ ಕೇವಲ ಮಾತಿಗೆ ಸೀಮಿತವಾಗಿರುವುದಿಲ್ಲ ಬದಲಾಗಿ ದೈನಂದಿನ ದಿನಚರಿಯ ಅಂಗವಾಗಿದೆ.ಕುಂದಾಪ್ರ ಕನ್ನಡ ನಮ್ಮೆಲ್ಲರ ಬದುಕಾಗಿದೆ. ತಲೆಮಾರುಗಳಿಂದ ಬಂದ ಸಂಪ್ರದಾಯ ಆಚರಣೆಗಳು ಮುಂದಿನ ತಲೆಮಾರುಗಳಿಗೆ ತಲುಪಿದಾಗ ಭಾಷೆಯ ಸೊಗಡು ಸದಾ ಚೈತನ್ಯ ಹೊಂದಿರುತ್ತದೆ.ಗ್ರಾಮೀಣ ಭಾಗವಾದ…

ಬೆಂಗಳೂರಿನಲ್ಲಿ ಉಗ್ರಗೊಂಡ ಬೈಂದೂರು ರೈತರ ಹೋರಾಟ,ನ್ಯಾಯ ಸಿಗದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಕಳೆದ ಒಂದು ವರ್ಷದಿಂದ ಬೈಂದೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ನ್ಯಾಯ ದೊರಕದ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಸುಮಾರು ಐನೂರಕ್ಕೂ ಅಧಿಕ ರೈತರು ಬೈಂದೂರಿನಿಂದ ಬೆಂಗಳೂರಿಗೆ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಿರುತ್ತಾರೆ.ಮಾತ್ರವಲ್ಲದೆ…

ಬೈಂದೂರು;ಹಿಂದು ಜಾಗರಣ ವೇದಿಕೆ ಅಖಂಡ ಭಾರತ ಸಂಕಲ್ಪದಿನ ಪಂಜಿನ ಮೆರವಣಿಗೆ

ಬೈಂದೂರು: ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಇದರ ವತಿಯಿಂದ 1947ರ ಆಗಸ್ಟ್ 14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ, ಆ ಕರಾಳ ರಾತ್ರಿಯ ದುರಂತವನ್ನು ನೆನಪಿಸುತ್ತಾ ಮತ್ತೆಂದೂ ಅಂತಹ ದುರಂತಗಳು ಮರುಕಳಿಸದಂತೆ ಜಾಗೃತೆ ವಹಿಸಿ ಜಾಗರಣಾ ಮಾಡುವ ಸಂಕಲ್ಪದೊಂದಿಗೆ ಅಖಂಡ…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಯಡ್ತರೆ ಇದರ 2025-26ನೇ ಸಾಲಿನ ಉತ್ತಮ ಸಾಧನೆಗೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಆ.22ರಂದು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ 112ನೇ ವಾರ್ಷಿಕ…

ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ;ಸಂಸದ ಬಿ.ವೈ.ರಾಘವೇಂದ್ರ

ಬೈಂದೂರು;ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಿಯ ಭಕ್ತರ ಅನುಕೂಲಕ್ಕಾಗಿ ಕೈಗೊಂಡಿರುವ ಪ್ರಮುಖ ಕಾರ್ಯಗಳು ಕುರಿತು ಸೋಮವಾರ ಸಂಸದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿದರು.…

ಬೈಂದೂರು ಕೆಸ್ರಲ್ಲೊಂದಿನ ಗಮ್ಮತ್‌ ಕಾರ್ಯಕ್ರಮ,ನೆಲ, ಜಲ, ಭಾಷೆ ಉಳಿದರೆ ಬದುಕು;ಡಾ. ಮೋಹನ್‌ ಆಳ್ವ

ಬೈಂದೂರು: ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕುಂದಾಪ್ರ ಕನ್ನಡವು ಕೇವಲ ಒಂದು ಭಾಷೆಯಲ್ಲ, ಅದೊಂದು ಬದುಕು. ಕೃಷಿ, ಸಂಸ್ಕೃತಿಯ ಜೀವಂತಿಕೆಯನ್ನು ಹೊಂದಿರುವ ಈ ಭಾಷೆ ಆಧುನಿಕತೆಯ ಭರಾಟೆಯಲ್ಲಿ ಯುವ ಪೀಳಿಗೆ ಇಲ್ಲಿನ ಸಂಸ್ಕೃತಿ ಸಂಸ್ಕಾರದಿಂದ ವಿಮುಖರಾಗುತ್ತಿದ್ದಾರೆ. ಇಂತಹ ಕಾಲಘಟ್ಟದಲ್ಲಿ…