Month: August 2026

ಆಗಸ್ಟ್ 24 ರಂದು ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೆಂಗಳೂರು ಚಲೋ ಬ್ರಹತ್ ಪ್ರತಿಭಟನೆ

ಬೈಂದೂರು; ತಾಲೂಕು ರೈತ ಸಂಘ ಬೈಂದೂರು ಇದರ ವತಿಯಿಂದ ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡುವಂತೆ ಆಗ್ರಹಿಸಿ ಬೆಂಗಳೂರು ಚಲೋ ಬ್ರಹತ್ ಪ್ರತಿಭಟನೆ ಆ.24 ರಂದು ಬೆಳಿಗ್ಗೆ 10 ಗಂಟೆಗೆ ಪ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಬೈಂದೂರು ತಾಲೂಕು…

ಆ.30ರಂದು ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಬೈಂದೂರು: ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ(ಕಿರು ಮಂತ್ರಾಲಯ)ದಲ್ಲಿ ಆ.30ರಂದು ಶ್ರೀ ಗುರುರಾಯರ 355ನೇ ಆರಾಧನಾ ಮಹೋತ್ಸವ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಲಿದೆ. 29ರಂದು ಮೊದಲ್ಗೊಂಡು 31ರವರೆಗೆ ರಾಯರ ಸನ್ನಿಧಿಯಲ್ಲಿ ಸತತ ಮೂರು ದಿನ ಪಾದಪೂಜೆ, ಪಂಚಾಮೃತ ಅಭಿಷೇಕ ಸೇರಿದಂತೆ…

ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಉಪ್ಪುಂದ ವಾರ್ಷಿಕ ಮಹಾಸಭೆ,ಸಂಘದ ಸದಸ್ಯರಿಗೆ ಶೇ.10.5%  ಡಿವಿಡೆಂಡ್ ಘೋಷಣೆ

ಬೈಂದೂರು:ಶ್ರೀ ವರಲಕ್ಷ್ಮೀ  ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ (ನಿ.) ಉಪ್ಪುಂದ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಉಪ್ಪುಂದ ಪರಿಚಯ ದೇವಕಿ ಜಿ. ಆರ್ ಸಭಾಂಗಣದಲ್ಲಿ ನಡೆಯಿತು ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್  ಸೊಸೈಟಿ (ನಿ.) ಉಪ್ಪುಂದ…

ಬೈಂದೂರು ಹಾಗೂ ಶಿರೂರು ವಿವಿಧ ಕಡೆಗಳಲ್ಲಿ ವರಮಹಾಲಕ್ಷ್ಮೀ ವೃತ ಆಚರಣೆ

ಬೈಂದೂರು: ಮಹಿಳೆಯರ ಸೌಭಾಗ್ಯದಾಯಕವಾದ ಹಬ್ಬವಾದ ವರಮಹಾಲಕ್ಷ್ಮೀ ವೃತ ಆಚರಣೆ ಶಿರೂರು ಹಾಗೂ ಬೈಂದೂರಿನ ವಿವಿಧ ಕಡೆಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಬಿಲ್ಲವ ಸಮಾಜ ಸೇವಾ ಸಂಘ ಶಿರೂರು ಇದರ ಮಹಿಳಾ ಘಟಕದ ವತಿಯಂದ ವೀರಗಲ್ಲು  ಶ್ರೀ ವೀರ ಮಹಾಸತಿ ದೇವಸ್ಥಾನ ಪಡಿಯಾರಹಿತ್ಲುವಿನಲ್ಲಿ…

ಬೈಂದೂರು ಕರಾವಳಿ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಯುವಕರ ಕುಟುಂಬಗಳಿಗೆ ಗರಿಷ್ಠ ಪರಿಹಾರ ನೀಡಲು ಸಚಿವರಿಗೆ ಸಂಸದ ಬಿ. ವೈ. ರಾಘವೇಂದ್ರ ಮನವಿ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಅವರು ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ  ಬಸವಂತಪ್ಪ ಅವರಿಗೆ ಎರಡು ಪ್ರಮುಖ ಮನವಿ ಪತ್ರಗಳನ್ನು ಸಲ್ಲಿಸಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕರಾವಳಿ…

ಆ.23 ರಂದು ಬೈಂದೂರಿನಲ್ಲಿ ಅದ್ದೂರಿಯ “ಕೆಸ್ರಲ್ಲೊಂದಿನ -ಗಮ್ಮತ್ತ್”, ಕುಂದಾಪ್ರ ಸಂಸ್ಕ್ರತಿ ಸಂಪ್ರದಾಯ ಆಚರಣೆ ಇಂದು ಜಾಗತಿಕ ಮಟ್ಟದ ಹಿರಿಮೆ ಹೊಂದಿದೆ;ಶರತ್ ಕುಮಾರ್ ಶೆಟ್ಟಿ ಉಪ್ಪುಂದ

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕ್ರೀಡಾಕೂಟ ಕೆಸ್ರಲ್ಲೊಂದಿನ…

ವತ್ತಿನೆಣೆ ರಾಘವೇಂದ್ರ ಸ್ವಾಮಿ ಮಠದ ಆವರಣದ ಸ್ವಚ್ಛತಾ ಕಾರ್ಯಕ್ರಮ

ಬೈಂದೂರು; ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ,ಬೈಂದೂರು-ಶಿರೂರು ಘಟಕ,ಜಿ. ಶಂಕರ ಫ್ಯಾಮಿಲಿ ಟ್ರಸ್ಟ್ (ಲಿ.) ಅಂಬಲಪಾಡಿ ಉಡುಪಿ, ಸೇವಾ ಸಂಗಮ ಶಿಶುಮಂದಿರ ಬೈಂದೂರು ಇವರ ಸಹಯೋಗದೊಂದಿಗೆ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪೂರ್ವಭಾವಿಯಾಗಿ ವತ್ತಿನೆಣೆ ಗುರು ರಾಘವೇಂದ್ರ ಸ್ವಾಮಿ ಮಠದ…

ಲಾವಣ್ಯ(ರಿ.)ಬೈಂದೂರು ಸುವರ್ಣ ಮಹೋತ್ಸವದ ನೂತನ ಅಧ್ಯಕ್ಷರಾಗಿ ಬಿ.ಗಣೇಶ ಕಾರಂತ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಉದಯ ಆಚಾರ್ಯ ಆಯ್ಕೆ

ಬೈಂದೂರು: ಲಾವಣ್ಯ(ರಿ.)ಬೈಂದೂರು ಇದರ ಸುವರ್ಣ ಮಹೋತ್ಸವದ ಮಹಾಸಭೆ ಲಾವಣ್ಯ ರಂಗಮನೆಯಲ್ಲಿ ನಡೆಯಿತು.ಮುಂದಿನ ಎರಡು ವರ್ಷಗಳ ಅವಧಿಗೆ ಹಾಗೂ ಸುವರ್ಣ ಮಹೋತ್ಸವ ಆಚರಣೆಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಬಿ.ಗಣೇಶ ಕಾರಂತ್ ,ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಉದಯ ಆಚಾರ್ಯ,ಗೌರವಾಧ್ಯಕ್ಷರಾಗಿ ಬಾಲಚಂದ್ರ ವಿ.ಆರ್,…

ರೈತ ಸಂಘ ಬೈಂದೂರು ಕಸ್ತೂರಿ ರಂಗನ್‌ ವರದಿ ಸಮಾಲೋಚನಾ ಸಭೆ, ಮಲೆನಾಡು ಭಾಗದ ರೈತರ ಕಸ್ತೂರಿರಂಗನ್‌ ಆತಂಕಕ್ಕೆ ಜನಪ್ರತಿನಿಧಿಗಳ ನಿರ್ಲಕ್ಷ ಕಾರಣ: ಟಿ.ಬಿ ಶೆಟ್ಟಿ

ಬೈಂದೂರು,ಆ.14: ಕಳೆದ ಹಲವು ವರ್ಷಗಳಿಂದ ಕಸ್ತೂರಿರಂಗನ್‌ ವರದಿ ಆತಂಕ ಮಲೆನಾಡು ಭಾಗದ ಮತ್ತು ಕರಾವಳಿ ರೈತರನ್ನು ಕಾಡುತ್ತಿದೆ. 2013 ರಿಂದ ಇಲ್ಲಿಯವರೆಗೆ ಏಳು ಅಧಿಸೂಚನೆ ಬಂದಿದೆ.ಕೇರಳ,ಗುಜರಾತ್‌ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರಕಾರ ಪ್ರತ್ಯೇಕ ಸರ್ವೆ ನಡೆಸಿ ಕೇವಲ ದಟ್ಟಕಾಡುಗಳಿರುವ…

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಬೈಂದೂರು: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ವತಿಯಿಂದ ಆನ್‌ಲೈನ್ ಕುಂದಾಪ್ರ ಕನ್ನಡ ದಿನಾಚರಣೆ ಆಚರಿಸಲಾಯಿತು. ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ಅಧ್ಯಕ್ಷ ಎನ್.ಎ.ರಮಾನಂದ ಪ್ರಭು ಮತ್ತು ಸದಸ್ಯರು ಓಮನ್‌ನಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ…