ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಹರ ಚತುರ್ಥಿ
ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಶಿಲಾಮಯ ಮಹಾಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಟಹರ ಚತುರ್ಥಿ ನಡೆಯಿತು. ಬೆಳಿಗ್ಗೆ ಅರ್ಚಕರ ಸಮ್ಮುಖದಲ್ಲಿ ಸತ್ಯಗಣಪತಿ ವೃತ, ಸಾರ್ವಜನಿಕ ಗಣಹೋಮ,ಮಹಾಪೂಜೆ ಹಾಗೂ ಮುಂತಾದ ಪೂಜಾ ವಿಧಿ ವಿಧಾನಗಳು ಹಾಗೂ ಮಧ್ಯಾಹ್ನ…