Month: September 2026

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತ್ರಾಸಿ ಶಾಖೆ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ.ತ್ರಾಸಿ ಶಾಖೆ ಹಾಗೂ ನಬಾರ್ಡ್ ಸಹಯೋಗದಲ್ಲಿ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ ತ್ರಾಸಿ ಶಾಖಾ ಕಛೇರಿಯಲ್ಲಿ ನಡೆಯಿತು. ಬ್ಯಾಂಕಿನ ನಿವೃತ್ತ ಉಪಪ್ರಬಂಧಕ ಜಿ.ಸೀತಾರಾಮ ಮಡಿವಾಳ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಲಡ್…

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಬೈಂದೂರು ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ,ವಿದ್ಯಾರ್ಥಿಗಳು ಅನುಭವಗಳಿಂದ ಬದುಕನ್ನು ಗೆಲ್ಲಬೇಕಿದೆ :ಡಾ ನಾಗರಾಜ್ ಪೂಜಾರಿ

ಬೈಂದೂರು; ಆಧುನಿಕ ಜಗತ್ತು ಎಲ್ಲವನ್ನು ಸುಲಭಗೊಳಿಸಿದೆ.ಜಾಲತಾಣಗಳು ನಮಗೆ ಮಾಹಿತಿ ಒದಗಿಸಬಹುದು ಆದರೆ ಅನುಭವಗಳನ್ನಲ್ಲ.ಸಾಧಕರ ಜೀವನಾನುಭವ ಬದುಕಿನ ಪಾಠವಾಗಿದೆ.ಹೀಗಾಗಿ ವಿದ್ಯಾರ್ಥಿಗಳು ಅನುಭವಗಳಿಂದ ಬದುಕನ್ನು ಗೆಲ್ಲಬೇಕಿದೆ ಗೌರವ ವಿನಯ ನಿಯತ್ತು ದಾರಿದೀಪವಾಗಲಿದೆ. ಸಾಧನೆ ಸುಲಭದ ಮಾತಲ್ಲ.ಕೇವಲ ಪ್ರತಿಭೆಯಿಂದ ಮಾತ್ರ ಯಶಸ್ಸು ಕಾಣಲಾಗದು.ಕಠಿಣ ಪ್ರಯತ್ನದಿಂದ ಮಾತ್ರ…

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ವಾರ್ಷಿಕ ಸಾಮಾನ್ಯ ಸಭೆ, 80 ಲಕ್ಷ ಲಾಭ,ಸಂಘದ ಸದಸ್ಯರಿಗೆ ಶೇ.13% ಡಿವಿಡೆಂಡ್ ಘೋಷಣೆ

ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ.ಬೈಂದೂರು ಕಳೆದ ಸಾಲಿನಲ್ಲಿ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ವ್ಯವಹಾರ ನಡೆಸಿ, 80,47,094.07 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು ಅವರು…

ಗಂಗನಾಡು; ವಾಲಿಬಾಲ್ ಪಂದ್ಯಾಟ ಮಾನ್ಸೂನ್ ಟ್ರೋಪಿ -2026 ಉದ್ಘಾಟನೆ,ಕ್ರೀಡೆ ನಮ್ಮಲ್ಲಿ ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಸುತ್ತದೆ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಶ್ರೀ ಮಹಾಲಿಂಗೇಶ್ವರ ಪ್ರೆಂಡ್ಸ್ ವನಕೊಡ್ಲು -ಗಂಗನಾಡು ಇವರ ಆಶ್ರಯದಲ್ಲಿ ದ್ವಿತೀಯ ವರ್ಷದ 8 ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಮಾನ್ಸೂನ್ ಟ್ರೋಪಿ -2026 ಸೀಸನ್ -2 ಗಂಗನಾಡು ಶಾಲಾ ಆವರಣದಲ್ಲಿ ನಡೆಯಿತು. ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ…

ಭೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ, ಕೃಷ್ಣನ ಬಾಲಲೀಲೆ ನಮ್ಮೊಳಗಿನ ಭಾವಕ್ಕೆ ಚೈತನ್ಯದ ಸ್ಪೂರ್ತಿ ನೀಡುತ್ತದೆ:ಅರುಣ್ ಕುಮಾರ ಶಿರೂರು

ಬೈಂದೂರು,ಸೆ.4: ಬೈಂದೂರಿನ ಸೈಂಟ್ ಥಾಮಸ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದು ಕೃಷ್ಣ–ಮುದ್ದು ರಾಧೆ’ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು ಪತ್ರಕರ್ತರು ಹಾಗೂ ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ಘಟಕದ ಅಧ್ಯಕ್ಷ ಅರುಣ್ ಕುಮಾರ್ ಶಿರೂರು ಮುದ್ದುಕ್ರಷ್ಣ ಸ್ಪರ್ಧೆ ಉದ್ಘಾಟಿಸಿ…

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವಧಂತಿ,ಧರ್ಮಾಧಾರಿತ ಬದುಕು ಮುಖ್ಯ; ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಬೈಂದೂರು; ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಽಶ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವಧಂತಿ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಗುರುವಾರ ನಡೆಯಿತು. ಗೋಳಿಹೊಳೆ…

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದೊಂಬೆ – ಶಿರೂರು 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ವೆಂಕಟೇಶ ಬಿಲ್ಲವ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದೊಂಬೆ – ಶಿರೂರು ಇದರ 35ನೇ ವರ್ಷದ 2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕಾಡಿಕಾಂಬಾ ದೇವಸ್ಥಾನ ದೊಂಬೆಯಲ್ಲಿ ನಡೆಯಿತು. 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ವೆಂಕಟೇಶ ಬಿಲ್ಲವ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಮಂಜುನಾಥ ಖಾರ್ವಿ…