ಮಾನಸ ಮಿತ್ರ ಮಂಡಳಿ ಆಲಂದೂರು ಇದರ 2026 – 27 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಾಗರಾಜ್ ಕೊಠಾರಿ ಹಾಗೂ ಕಾರ್ಯದರ್ಶಿಯಾಗಿ ಪ್ರಕಾಶ್ ಮಾಕೋಡಿ ಆಯ್ಕೆ
ಶಿರೂರು; ಮಾನಸ ಮಿತ್ರ ಮಂಡಳಿ ಆಲಂದೂರು ಇದರ 2026 – 27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾನಸ ವೇದಿಕೆ ಆಲಂದೂರಿನಲ್ಲಿ ನಡೆಯಿತು. 2026 – 27 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಾಗರಾಜ್ ಕೊಠಾರಿ ಆಯ್ಕೆಯಾದರು.ಕಾರ್ಯದರ್ಶಿಯಾಗಿ ಪ್ರಕಾಶ್ ಮಾಕೋಡಿ,ಖಜಾಂಚಿಯಾಗಿ…