ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅಭಿನಯ ಗೀತೆ ಸ್ಪರ್ಧೆಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಡೂರು ಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿ ರಚಿತಾ ಶೆಟ್ಟಿ ಹೊಲಾರ್ ಇವರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಭಾರತಿ ಚಂದ್ರ ಶೆಟ್ಟಿ ಹೊಲಾರ್ ದಂಪತಿಯ ಪುತ್ರಿಯಾಗಿದ್ದಾರೆ.