ಬೈಂದೂರು: ವತ್ತಿನಣೆ ಶ್ರೀ ಗುರುರಾಘವೇಂದ್ರ ಸ್ವಾಮಿ (ಕಿರು ಮಂತ್ರಾಲಯ) ದಲ್ಲಿ ಗುರುವಾರ ಹಾಗೂ ಕ್ರಿಸ್ಮಸ್ ರಜೆಯ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ರಾಯರ ದರ್ಶನ ಪಡೆದು ಪುನೀತರಾದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು ಹಾಗೂ ಭಕ್ತರು ಹಾಜರಿದ್ದರು.
Exclusive Shiruru News Website