ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಭಜನೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.ಬೆಳಿಗ್ಗೆ 7:30ಕ್ಕೆ ಭಜನಾ ದೀಪ ಸ್ಥಾಪನೆ,ಶ್ರೀದೇವಿಗೆ ಕಲಶಾಭಿಷೆಕ,ಚಂಡಿಕಾಹೋಮ,ನಾಗದೇವರ ಸನ್ನಿಽಯಲ್ಲಿ ಕಲಾಹೋಮ,ಮಹಾಪೂಜೆ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು,ಪದಾಧಿಕಾರಿಗಳು,ಸರ್ವ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.
