ಶಿರೂರು: ಜೆಸಿಐ ಶಿರೂರು ಘಟಕ ಇದರ 2026 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿನೋದ ಮೇಸ್ತ ಶಿರೂರು ಆಯ್ಕೆಯಾಗಿದ್ದಾರೆ ಹಾಗೂ ನೂತನ ಕಾರ್ಯದರ್ಶಿಯಾಗಿ ಪವನ್ ಪೂಜಾರಿ ಆಯ್ಕೆಯಾಗಿದ್ದಾರೆ.ವಿನೋದ ಮೇಸ್ತ ಇವರು ಕಳೆದ 8 ವರ್ಷಗಳಿಂದ ಜೆಸಿಐ ಸಂಸ್ಥೆಯಲ್ಲಿ ಸಕ್ರೀಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದು ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಪ್ರಸ್ತುತ ಜೆಸಿಐ ಶಿರೂರಿನ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

four × 1 =