ಬೈಂದೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ವತಿಯಿಂದ ಎಪ್ರಿಲ್ 18 ಹಾಗೂ 19 ರಂದು ನಡೆಯಲಿರುವ ಶಿಲಾಮಯ ರಾಜಗೋಪುರ ಲೋಕಾರ್ಪಣೆಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮೊಕ್ತೇಸರ ಎಸ್. ನಾಗಯ್ಯ ಶೆಟ್ಟಿ ಹೊಸ್ಮನೆ, ದೇವಸ್ಥಾನದ ಅರ್ಚಕರಾದ ರವೀಂದ್ರ ಅಯ್ಯಂಗಾರ್,ಆಡಳಿತ ಮಂಡಳಿ ಸದಸ್ಯರು,ಉತ್ಸವ ಸಮಿತಿ ಅಧ್ಯಕ್ಷರು,ಪದಾಧಿಕಾರಿಳು ಹಾಗೂ ಊರಿನ ಭಕ್ತಾಧಿಗಳು ಹಾಜರಿದ್ದರು.

 

Leave a Reply

Your email address will not be published. Required fields are marked *

nineteen − 2 =