ಬೈಂದೂರು: ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ವಂದನೀಯ ಧರ್ಮಗುರು ವಿನ್ಸೆಂಟ್ ಕುವೆಲ್ಲೋ ಮತ್ತು ಸಹಾಯಕ ಧರ್ಮಗುರು ಪಿರೇರಾ ಪ್ರಥ್ವಿ ರೊಡ್ರಿಗಸ್ ರವರ ನೇತ್ರತ್ವದಲ್ಲಿ ಗರಿಗಳ ಭಾನುವಾರವನ್ನು ಹೋಲಿಕ್ರಾಸ್ ಚರ್ಚಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಕ್ರೈಸ್ತ ಬಾಂಧವರು ಹಾಜರಿದ್ದರು.

Exclusive Shiruru News Website