ಬೈಂದೂರು: ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ .ನಿ ಬೈಂದೂರು ಇದರ ನೂತನ 7ನೇ ಉಪ್ಪುಂದ ಶಾಖೆಯ ಉದ್ಘಾಟನಾ ಸಮಾರಂಭ ಎ.12 ರಂದು ಪೂರ್ವಾಹ್ನ 10;30ಕ್ಕೆ ಬ್ರಾಹ್ಮಿ ಸಿಟಿ ಸೆಂಟರ್ ಶಾಲೆಬಾಗಿಲು ಉಪ್ಪುಂದದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ರಾಜು ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.