ಬೈಂದೂರು: ಶ್ರೀ ಚಿಕ್ಕಮ್ಮ ಚೆನ್ನಮ್ಮ ಪ್ರೆಂಡ್ಸ್ ಹೊಸೂರು ಹಾಗೂ ಬೈಂದೂರು ತಾಲೂಕು ಅಮೇಚೂರ್ ಅಸೋಸಿಯೇಷನ್ ಇವರ ಜಂಟಿ ಆಶ್ರಯದಲ್ಲಿ ಚತುರ್ಥ ವರ್ಷದ ಮರಾಠಿ ಬಾಂಧವರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಎ.15 ರಂದು ಸಂಜೆ 7 ಗಂಟೆಗೆ ಚಿಕ್ಕಮ್ಮ ಚೆನ್ನಮ್ಮ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಆಯೋಜಕ ವಾಸುದೇವ ಮರಾಠಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.